Tag: jayaprakash hegde

ರಾಜಕೀಯ

ಬಂಟರು ಹಾಗೂ ಬಿಲ್ಲವರು, ಮೊಗವೀರರ  ಎರಡು ಕಣ್ಣುಗಳಿದ್ದಂತೆ : ಕಿರಣ್ ಕುಮಾರ್ ಉದ್ಯಾವರ (Banta and billavas, Mogaveer’s  have two eyes : Kiran Kumar Udyavara)

ಬಂಟರು ಹಾಗೂ ಬಿಲ್ಲವರು, ಮೊಗವೀರರ  ಎರಡು ಕಣ್ಣುಗಳಿದ್ದಂತೆ : ಕಿರಣ್ ಕುಮಾರ್ ಉದ್ಯಾವರ  ಉಡುಪಿ: ಮೊಗವೀರರಿಗೆ ಬಿಲ್ಲವ ಮತ್ತು ಬಂಟರು ಎರಡು ಕಣ್ಣುಗಳಿದ್ದಂತೆ. ಇದರಲ್ಲಿ ನಾವು ನಮ್ಮ ಎರಡೂ ಕಣ್ಣುಗಳನ್ನು ಉಳಿಸಿಕೊಳ್ಳುವುದು ಅತೀಮುಖ್ಯವಾಗಿದೆ ಎಂದು ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ಕಿರಣ್ ಕುಮಾರ್ ಉದ್ಯಾವರ (EX TP Member Kiran Kumar udyawara) ಹೇಳಿದ್ದಾರೆ.   ಕೋಟ ಶ್ರೀನಿವಾಸ ಪೂಜಾರಿಯವರು ರಾಜ್ಯದಲ್ಲಿ ಹಾಗೂ ಜಯಪ್ರಕಾಶ್ ಹೆಗ್ಡೆಯವರು ಸಂಸದರಾಗಿ ದೇಶದಲ್ಲಿರುವುದು ಅತಿಮುಖ್ಯ. ಸಂಸದರಾಗಿ ಜಯಪ್ರಕಾಶ್ ಹೆಗ್ಡೆ ಮತ್ತು ರಾಜ್ಯದಲ್ಲಿ […]

ರಾಜಕೀಯ

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Congress Minority unit meeting at Udupi)

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Udupi) ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.  ಈ ಸಂಧರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ (Sharfuddin Shekh) ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್‌ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ(Udupi – Chikkamagaluru Congress Candidate Jayaprakash Hegde), ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು […]

ರಾಜಕೀಯ

ವಡ್ಡರ್ಸೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ (Vaddarse : Grameena Congress meeting)

 ವಡ್ಡರ್ಸೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ  (Kota) ಕೋಟ: ಕುಂದಾಪುರ ವಿಧಾನಸಭಾ  ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್  ವ್ಯಾಪ್ತಿಯ ವಡ್ಡರ್ಸೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಬನ್ನಾಡಿ ಸುಬ್ಬಣ್ಣ ಹೆಗಡೆ ಸಭಾಭವನದಲ್ಲಿ  ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಎ ಕುಂದರ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು.   ಉಡುಪಿ ಚಿಕ್ಕಮಗಳೂರು ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆರವರ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ತೆರಳಿ  ಮತಯಾಚನೆ ನಡೆಸಿದ ಬಳಿಕ ಸಭೆಯಲ್ಲಿ […]

ರಾಜಕೀಯ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (JP Hegde Nomintion on April 2nd)

 ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi) ಉಡುಪಿ: ಮಾ.28: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ  ಕೆ. ಜಯಪ್ರಕಾಶ್ ಹೆಗ್ಡೆ (K Jaya Prakash Hegde) ಅವರು ಎ.2ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಮಾಹಿತಿ ನೀಡಿದ್ದಾರೆ.  ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ […]

ತಂತ್ರಜ್ಞಾನ ರಾಜಕೀಯ

ಕುಂದಾಪುರ: ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆ (Kundapura; Inaguration of new dialysis unit)

ಕುಂದಾಪುರ: ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆ  (kundapura) ಕುಂದಾಪುರ: ಕುಂದಾಪುರದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಸಂಕಿರಣದಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್ ರೀಚ್ ಸರ್ವಿಸ್ ಸೆಂಟರ್ ನ  ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ (Health Minister  Dinesh Gundu Rao) ರವರು ನೆರವೇರಿಸಿದರು.  ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ […]

ಪ್ರಚಲಿತ

ಸಮಯವಕಾಶ ನೀಡದೆ ಆರಂಭದಲ್ಲೇ ಟೀಕೆ ಸಲ್ಲದು – ಜಯಪ್ರಕಾಶ್ ಹೆಗ್ಡೆ

ಉಡುಪಿ: ಸರಕಾರದ ಒಳ್ಳೆಯ ಯೋಜನೆಗಳ ಕುರಿತು ಆರಂಭದಲ್ಲೇ ಟೀಕೆ ಮಾಡುವ ಬದಲು ಅದನ್ನು ಸರಿಯಾಗಿ ಜಾರಿ ಮಾಡಲು ಸರಕಾರಕ್ಕೂ ಸ್ವಲ್ಪ ಕಾಲಾವಕಾಶ ನೀಡಬೇಕು ಎನ್ನುವ ಮೂಲಕ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯ ನಡೆಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ “ಶಕ್ತಿ” ಯೋಜನೆಗೆ ನಗರದ ಬನ್ನಂಜೆ ಸರಕಾರಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಹಿಳೆಯರಿಗೆ ಉಚಿತ […]

eMedia Kannada  @2025. All Rights Reserved.