ಸನ್ಮಾನ, ಅಭಿನಂದನೆ
ಉಡುಪಿ: ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಪ್ರದಾನ (Udupi: Malabar World Literature Award)
ಉಡುಪಿ: ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಪ್ರದಾನ ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ (Udupi) ಉಡುಪಿ: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಆದರೆ ಜನರು ಸುಖಿಗಳಾಗಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ. ಆದರೆ ಇಂದು ಒಂದನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಸಲಾಗುತ್ತದೆ. ಬುದ್ಧಿವಂತ ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸುತ್ತಾರೆ. ಸಾಧಾರಣ ಮಕ್ಕಳಿಗೆ ಇಂಗ್ಲಿಷ್ ಶಿಕ್ಷಣ ಕಬ್ಬಿಣದ […]

