Tag: jayashankar kangannaru

ಶಾಲಾ ಕಾಲೇಜು

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಉದ್ಘಾಟನೆ (Inauguration of the Amruta Mahotsav of Adamaru Purnapragya Educational Institute)

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಉದ್ಘಾಟನೆ ಸುಜ್ಞಾನ ಮಂದಿರ ಕಟ್ಟಡ ಲೋಕಾರ್ಪಣೆ (Adamaru) ಅದಮಾರು: ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವದ ಪ್ರಯುಕ್ತ “ಸುಜ್ಞಾನ ಮಂದಿರ” ಕಟ್ಟಡವನ್ನು ಅದಮಾರು ಹಿರಿಯ ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಮತ್ತು ಅದಮಾರು ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು ಜತೆಯಾಗಿ ಶನಿವಾರ ಲೋಕಾರ್ಪಣೆಗೊಳಿಸಿದರು.   ಇದೇ ಸಂದರ್ಭ ಯತಿಗಳು ಪ್ರಜ್ಞಾಮೃತ ಪ್ರದರ್ಶಿನಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಅದಮಾರು ಹಿರಿಯ ಯತಿಗಳಾದ ಶ್ರೀ ವಿಶ್ವಪ್ರಿಯತೀರ್ಥ […]

ಶಾಲಾ ಕಾಲೇಜು

 ಅದಮಾರು ಪಿಪಿಸಿ ಪದವಿ ಪೂರ್ವ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ (Adamaru PPC PU College, NSS Special Camp concluded)

ಅದಮಾರು ಪಿಪಿಸಿ ಪದವಿ ಪೂರ್ವ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ  (Adamaru) (Adamaru) ಅದಮಾರು: ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಏಳು ದಿನಗಳ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಎರ್ಮಾಳು ತೆಂಕಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿ ನಡೆಯಿತು.  ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎರ್ಮಾಳು ಬೀಡು ಅಶೋಕ್ ರಾಜ್ ಜೈನ್ ಭಾಗವಹಿದ್ದರು. ಅವರು ಮಾತನಾಡಿ, ಮನುಷ್ಯ ಕೇವಲ ತನ್ನ ಸ್ವಾರ್ಥವನ್ನು ಮಾತ್ರ ಚಿಂತಿಸಿದರೆ, ಬದುಕು ಹಸನಾಗದು. ಆತ ಸಮಾಜದ […]

ಕ್ರೀಡೆ ಶಾಲಾ ಕಾಲೇಜು

ಅದಮಾರು ಪಿಪಿಸಿ : ಉಡುಪಿ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ (Adamaru PPC : Uwupi Thaluk level Volley ball Tournment)

ಅದಮಾರು ಪಿಪಿಸಿ : ಉಡುಪಿ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ (Adamaru) ಅದಮಾರು: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟ ನಡೆಯಿತು.  ಕರ್ನಾಟಕ ಬ್ಯಾಂಕಿನ ಪಡುಬಿದ್ರಿ ಶಾಖೆಯ ಪ್ರಬಂಧಕ ಪ್ರದೀಪ್ ಕುಮಾರ್ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ದೃಢತೆಗೆ ಅತ್ಯಂತ ಅವಶ್ಯಕ. ವಾಲಿಬಾಲ್ ಪಂದ್ಯಾಟ ಎಲ್ಲರೂ ಸ್ಪೂರ್ತಿಯಿಂದ ಆಡುವ ಒಂದು […]

ಶಾಲಾ ಕಾಲೇಜು

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ, ಯೋಧ ನಮನ ಕಾರ್ಯಕ್ರಮ (Kargil Vijayothsava, Warrior tribute Program at Adamaru PPC Educational Institute)

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ, ಯೋಧ ನಮನ ಕಾರ್ಯಕ್ರಮ (Adamaru) ಅದಮಾರು: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳಲ್ಲಿ ಇಂದು 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಹಾಗೂ ಯೋಧ ನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾಗವಹಿಸಿದ್ದ ಅದಮಾರು ಪೂರ್ಣಪ್ರಜ್ಞಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿ ಆಗಿರುವ ಪ್ರಸ್ತುತ ಮಣಿಪಾಲ ಕೆಎಂಸಿಯಲ್ಲಿ ಉದ್ಯೋಗ ಮಾಡುತ್ತಿರುವ  ಮಾಜಿ ಸೈನಿಕ  ಅನಂತರಾಮ್ ರಾವ್ ಅವರು ಮುಖ್ಯ ಅತಿಥಿಯಾಗಿ ಯೋಧ ನಮನ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಲ್ಲಾ ಅತಿಥಿ […]

eMedia Kannada  @2025. All Rights Reserved.