Tag: JC RAJENDRA BHAT

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಿಗೆ ನುಡಿ ನಮನ (Udupi: Tribute to revolutionary hero Sangolli Rayanna)

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಿಗೆ ನುಡಿ ನಮನ ಉಡುಪಿಯ ಯಕ್ಷಗಾನ ಕಲಾ ರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ – ಉಡುಪಿ ಜಿಲ್ಲಾ ನೇತೃತ್ವದಲ್ಲಿ ಆಂಗ್ಲರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಕ್ರಾಂತಿಕಾರಿ, ನಾಡಿನ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಕಿತ್ತೂರಿನ ವೀರ ಸೇನಾನಿ, ಕನ್ನಡಾಂಬೆಯ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಂದು ಗೌರವ ನುಡಿ ನಮನವನ್ನು ಉಡುಪಿಯ ಯಕ್ಷಗಾನ ಕಲಾ ರಂಗದ ಐವೈಸಿ ಸಭಾಂಗಣದಲ್ಲಿ […]

ಮನೋರಂಜನೆ

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (“Ideal Couple” Cometition Sponsored by HPR Flms at Udyavara)

ನವೆಂಬರ್ 24 : ಉದ್ಯಾವರದಲ್ಲಿ ಎಚ್‌ಪಿಆರ್‌ ಫಿಲಂಸ್  ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ (Udyavara) ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್‌ಪಿಆರ್‌ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ.   25 ಸ್ಪರ್ಧಿಗಳು ಭಾಗವಹಿಸುತ್ತಿರುವ  ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ […]

social service

ಜೇಸಿಐ ಪಡುಬಿದ್ರಿಯ 50ನೇ ವರ್ಷದ ಪದ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ (50’th years of Padubidri JCI and Meritorius program)  

ಜೇಸಿಐ ಪಡುಬಿದ್ರಿಯ 50ನೇ ವರ್ಷದ ಪದ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ (padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಹಕಾರ ಸಂಗಮ ಸಭಾಂಗಣದಲ್ಲಿ ನಡೆದ ಜೇಸಿಐ ಪಡುಬಿದ್ರಿಯ ೫೦ನೇ ವರ್ಷದ ಪದ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ಜೇಸಿಐ ರಾಷ್ಟ್ರೀಯ  ತರಬೇತುದಾರ ಕೆ. ರಾಜೇಂದ್ರ ಭಟ್ (Rajendra Bhat) ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಅವರು ಈ ಸಂದರ್ಭ ಮಾತನಾಡಿ, ವ್ಯಕ್ತಿತ್ವ ವಿಕಸನದ ಮೂಲಕ ಆರ್ಥಿಕ ಸಬಲೀಕರಣ ಸಾಧ್ಯವಿದೆ. ಯುವ ಜನರು ವಿವಿಧ […]

eMedia Kannada  @2025. All Rights Reserved.