ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಸಹಾಯ ಹಸ್ತ
ಜೆಸಿಐ ಉಡುಪಿ ಸಿಟಿ : ಒಂದು ದಿನ 111 ತರಬೇತಿಗಳ ಹಬ್ಬ (JCI Udupi City: A festival of 111 trainings in one day)
ಜೆಸಿಐ ಉಡುಪಿ ಸಿಟಿ : ಒಂದು ದಿನ 111 ತರಬೇತಿಗಳ ಹಬ್ಬ ಉಡುಪಿಯ ಸೈಂಟ್ ಮೇರಿಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ (Udupi) ಉಡುಪಿ: ಜೆಸಿ ವಲಯ 15ರ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಉಡುಪಿ ಸಿಟಿ ವತಿಯಿಂದ ಒಂದೇ ದಿನ 111 ತರಬೇತಿ ಸರಣಿಯನ್ನು ಉಡುಪಿಯ ಸೈಂಟ್ ಮೇರಿಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಜೆಸಿಐ ವಲಯ 15ರ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಅವರು ಮಾತನಾಡಿ, ಜೆಸಿ […]

