ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆಯೋಜನೆಯಲ್ಲಿ ಬೃಹತ್ ಉದ್ಯೋಗ ಮೇಳ (Huge job fair organized by Karnataka Pradesh Congress Committee)
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆಯೋಜನೆಯಲ್ಲಿ ಬೃಹತ್ ಉದ್ಯೋಗ ಮೇಳ ಉದ್ಯೋಗ ಮೇಳದ ರೂವಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾಹಿತಿ (Kaup) ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಶನಿವಾರ “ಉಚಿತ ಬೃಹತ್ ಉದ್ಯೋಗ ಮೇಳವು ಕಾಪು ದಂಡತೀರ್ಥ ಪಿ.ಯು.ಕಾಲೇಜು ಮತ್ತು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಉಳಿಯಾರಗೋಳಿ ಕಾಪುವಿನಲ್ಲಿ ನಡೆಯಿತು. ಉದ್ಯೋಗ ಮೇಳವನ್ನು ಉದ್ಯಮಿ ಮನೋಹರ ಎಸ್ ಶೆಟ್ಟಿ ಉದ್ಘಾಟಿಸಿದರು. ಉದ್ಯೋಗ ಮೇಳದ […]


