Tag: JEEVANRAM SULAYA.

ಮನೋರಂಜನೆ

ನ. 21, 22 ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಚಾರುವಸಂತ’ ನಾಟಕ ಕೃತಿ ಬಿಡುಗಡೆ, ಪ್ರದರ್ಶನ, ರಂಗಪಯಣ ಉದ್ಘಾಟನೆ (Non 21, 22 “Charu Vasantha drama release, Play)

ನ.21, 22 ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಚಾರುವಸಂತ’ಪ್ರದರ್ಶನ, ನಾಟಕ ಕೃತಿ ಬಿಡುಗಡೆ, ರಂಗಪಯಣ ಉದ್ಘಾಟನೆ ಚೈತ್ರಯಾತ್ರೆಗೆ ಸಿದ್ಧಗೊಂಡ ಆಳ್ವಾಸ್ ನ ‘ಚಾರುವಸಂತ’ (Moodabidri) ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮಹತ್ವದ ಪ್ರಯೋಗ, ನಾಡೋಜ ಹಂಪನಾ ವಿರಚಿತ ದೇಸೀ ಮಹಾಕಾವ್ಯದ ರಂಗರೂಪ “ಚಾರುವಸಂತ ” ನಾಟಕವು ಮತ್ತೆ ರಂಗಕ್ಕೆ ಬರಲು ಸಿದ್ಧತೆ ನಡೆಸಿದೆ. ನ.21 ,22 ರಂದು ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಮೊದಲೆರಡು ಪ್ರದರ್ಶನ ಏರ್ಪಡಿಸಲಾಗಿದೆ.ಡಾ.ನಾ. ದಾಮೋದರ ಶೆಟ್ಟಿ ರಚಿಸಿದ, ಡಾ. ಜೀವನ್ ರಾಂ ಸುಳ್ಯ […]

ಸಂಘ, ಸಂಸ್ಥೆಗಳು

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ

 ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ (Udupi) ಉಡುಪಿ: ಶನಿವಾರ ಉಡುಪಿಯ  ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿದ್ದಾರೆ.  ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ […]

ಕರಾವಳಿ ಶಾಲಾ ಕಾಲೇಜು

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ‘ಚಾರುವಸಂತ’ ಪ್ರಸ್ತುತಿ

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ‘ಚಾರುವಸಂತ’ ಪ್ರಸ್ತುತಿ ನನ್ನ ಕನಸು ನನಸಾದ ದಿನ:  ಡಾ. ಹಂ. ಪ. ನಾಗರಾಜಯ್ಯ  (Dr. Hampa Nagarajayya) (Moodabidri) ಮೂಡುಬಿದಿರೆ: ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ‘ಚಾರು ವಸಂತ’ ಎಂದು ಹಿರಿಯ ಸಂಶೋಧಕ ಹಾಗೂ ಕೃತಿಕಾರ ಡಾ. ಹಂ. ಪ. ನಾಗರಾಜಯ್ಯ (ಹಂಪನಾ)  ಹೇಳಿದರು. ಇಲ್ಲಿನ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ನಿರ್ದೇಶಕ ಜೀವನ್ ರಾಂ ಸುಳ್ಯ (Jivanram Sulya)ಅವರ […]

eMedia Kannada  @2025. All Rights Reserved.