ಸಂಘ, ಸಂಸ್ಥೆಗಳು
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ (Padubidri Cooperative Agricultural Society: Drawing and speech competition on environment for school and college students)
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ (ಚಿತ್ರಕೃಪೆ: ರವಿ ಡಿಜಿಟಲ್ಸ್ ಪಡುಬಿದ್ರಿ) (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ. ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸೊಸೈಟಿಯ ಕಾರ್ಯ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ ಗುರುವಾರ […]

