Tag: JITENDRA FURTADO

ವ್ಯವಹಾರ ಸಂಘ, ಸಂಸ್ಥೆಗಳು

ಅ.11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆಯೋಜನೆಯಲ್ಲಿ ಬೃಹತ್‌ ಉದ್ಯೋಗ ಮೇಳ (Oct. 11: Huge job fair organized by Karnataka Pradesh Congress Committee)

ಅ.11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆಯೋಜನೆಯಲ್ಲಿ ಬೃಹತ್‌ ಉದ್ಯೋಗ ಮೇಳ ಉದ್ಯೋಗ ಮೇಳದ ರೂವಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾಹಿತಿ (Kaup) ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಅ.11, ಶನಿವಾರ “ಉಚಿತ ಬೃಹತ್ ಉದ್ಯೋಗ ಮೇಳವು ಕಾಪು ದಂಡತೀರ್ಥ ಪಿ.ಯು.ಕಾಲೇಜು ಮತ್ತು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಉಳಿಯಾರಗೋಳಿ ಕಾಪುವಿನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 3 ರ ವರೆಗೆ […]

ಸ್ಪರ್ಧೆ

ಸೆ.30 : ಕಾಪುವಿನಲ್ಲಿ “ಕಾಪು ಪಿಲಿ ಪರ್ಬ ಸೀಸನ್-3” (Sep.30: “Kaapu Pili Parba Season-3” in Kaup)

ಸೆ.30 : ಕಾಪುವಿನಲ್ಲಿ “ಕಾಪು ಪಿಲಿ ಪರ್ಬ ಸೀಸನ್-3″ ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ನಡೆಯಲಿರುವ ಕಾರ್ಯಕ್ರಮ (Kaup) ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಆಯೋಜನೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಮಾರ್ಗದರ್ಶನದಲ್ಲಿ ಸೆ.30 ರ ಮಂಗಳವಾರ ಸಂಜೆ 4 ಗಂಟೆಗೆ “ಕಾಪು ಪಿಲಿ ಪರ್ಬ ಸೀಸನ್-3” ಕಾರ್ಯಕ್ರಮವು ಕಾಪು ಹೊಸ ಮಾರಿಗುಡಿ ದೇವಸ್ಥಾನ ಆವರಣದಲ್ಲಿ ಜರಗಲಿದೆ ಎಂದು ರಕ್ಷಣಾಪುರ ಜವನೆರ್ ಕಾಪು ಇದರ ಅಧ್ಯಕ್ಷ ನವೀನ್ ಎನ್ […]

ರಾಜಕೀಯ

ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ,  ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (No personal enmity, no disagreement with Kapu MLAs: Vinaya Kumar Sorake)

ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (Kaup)ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ,  ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ‌ ಹೇಳಿದ್ದಾರೆ. ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ. ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವೆ. ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ […]

ರಾಜಕೀಯ

ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ವೈ. ಸುಧೀರ್ ಕುಮಾರ್ ನೇತೃತ್ವದ ಬಣ ಜಯಭೇರಿ (Padubidri CA Society Election : The faction led by Y. Sudhir Kumar won)

ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ವೈ. ಸುಧೀರ್ ಕುಮಾರ್ ನೇತೃತ್ವದ ಬಣ ಜಯಭೇರಿ (Padubiri) ಪಡುಬಿದ್ರಿ : ಎರಡು ದಶಕಗಳ ಕಾಲ ಅವಿರೋಧ ಆಯ್ಕೆಯ ಮೂಲಕ ನಡೆಯುತ್ತಿದ್ದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಆಡಳಿತ ಮಂಡಳಿಗೆ ಮಂಗಳವಾರ ಪಡುಬಿದ್ರಿ ಬಂಟರ ಭವನದಲ್ಲಿ ಚುನಾವಣೆ ನಡೆದು ವೈ. ಸುಧೀರ್ ಕುಮಾರ್ ನೇತೃತ್ವದ ತಂಡ ಜಯ ಗಳಿಸಿದೆ.  ಒಟ್ಟು 13 ಆಡಳಿತ ಮಂಡಳಿಯ ಸದಸ್ಯರಲ್ಲಿ ಚುನಾವಣಾ ಕಣದಲ್ಲಿ 11 ಅಭ್ಯರ್ಥಿಗಳಿದ್ದು, ಇಬ್ಬರು ಮೊದಲೇ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಸಹಕಾರಿ ಅಭಿವೃದ್ಧಿ ಅಧಿಕಾರಿ […]

PROBLEMS

 ಆಗಸ್ಟ್ 21 : ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್‌ ಬಗ್ಗೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ (Aug 21 : Congress massive protest against proposed Kanchinadka Protest)

ಆಗಸ್ಟ್ 21 : ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್‌ ಬಗ್ಗೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ (Kaup) ಕಾಪು : ರಾಜ್ಯ ಹೆದ್ದಾರಿ ಸಂಖ್ಯೆ ಒಂದರಲ್ಲಿ ಕಂಚಿನಡ್ಕದಲ್ಲಿ ಪ್ರಸ್ತಾವಿತವಾಗಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ದು ಮಾಡುವ ಬಗ್ಗೆ ಸರಕಾರದ ಗಮನ ಸೆಳೆಯುವ ಉದ್ದೇಶದೊಂದಿಗೆ‌ ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಕಂಚಿನಡ್ಕದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹ್ಮಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು. […]

ರಾಜಕೀಯ ವಿಡಿಯೋ

ಕಾಪು ಶಾಸಕರ ಮೇಲೆ ವೈಯಕ್ತಿಕ ದ್ವೇಷ ಇಲ್ಲ:  ಸೊರಕೆ (No persanal grudge against Kaup MLA : Sorake)

ಕಾಪು ಶಾಸಕರ ಮೇಲೆ ವೈಯಕ್ತಿಕ ದ್ವೇಷ ಇಲ್ಲ:  ಸೊರಕೆ (Kaup)ಕಾಪು: ಕಾಪು ಶಾಸಕರ ಮೇಲೆ ನನಗೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ಅವರಿಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ತಪ್ಪಿದಾಗ, ನಾನು ಅವರಿಗೆ ʼಮುಂದೆ ಒಳ್ಳೆದಿನ ಬರುತ್ತದೆʼ ಎಂದು ಸಾಂತ್ವನ ಹೇಳಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬುಧವಾರ ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.   ಕಾಪು ಕ್ಷೇತ್ರ ನಿರ್ಲಕ್ಷ್ಯ ಆದ ಬಗ್ಗೆ ನಾನು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದೇನೆ. ಇತ್ತೀಚೆಗೆ ಕಾಪುವಿನಲ್ಲಿ ಶಾಸಕರು […]

eMedia Kannada  @2025. All Rights Reserved.