Tag: jitendra jundeshwara

ಅಪರಾಧ

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌ (Action to prevent misuse of fake IDs, media stickers: Police Commissioner)

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌ (Mangaluru) ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.    ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆಗೆ ಕಡಿವಾಣ ಹಾಕುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ  […]

social service

ಪಲಿಮಾರು: ವೇಷ ಧರಿಸಿ ಉಳಿಕೆ ಮೊತ್ತ ಅನಾರೋಗ್ಯ ಪೀಡಿತರಿಗೆ ವಿತರಣೆ (Palimaru : Distribution of remaining amount to sick people in disguise)

 ಪಲಿಮಾರು: ವೇಷ ಧರಿಸಿ ಉಳಿಕೆ ಮೊತ್ತ ಅನಾರೋಗ್ಯ ಪೀಡಿತರಿಗೆ ವಿತರಣೆ (Palimaru) ಪಲಿಮಾರು : ದಸರಾ ಅಂಗವಾಗಿ ಪಲಿಮಾರಿನ ಯಂಗ್ ಟೈಗರ್ಸ್ ಮತ್ತು ವೀರ ವಿನಾಯಕ ಬಳಗ ಹುಲಿ ವೇಷ ಧರಿಸಿ ಗಳಿಸಿದ ಉಳಿಕೆ ಮೊತ್ತವನ್ನು ಪಲಿಮಾರು ಗ್ರಾಮದ ಬಡಾ ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.  ಕರುಣಾಕರ ಮತ್ತು ಪೂರ್ಣಿಮಾ ದಂಪತಿ ಪುತ್ರ ನಿಶಾನ್, ಗುರು ಮತ್ತು ವಿನಿತ ದಂಪತಿ ಪುತ್ರ ಕೀರ್ತನ್ ಹಾಗೂ ಪೂವಪ್ಪ ಮತ್ತು ಜಯಂತಿ ದಂಪತಿ ಪುತ್ರ […]

social service

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ (Vanamhothsava at Kadri Park by DK Working Journalists Association)

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ  ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (Mangaluru) ಮಂಗಳೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಮಂಗಳೂರು ನಗರದ  ಕದ್ರಿ […]

social service

“ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” -ಕಮಿಷನರ್ ಅನುಪಮ್ ಅಗರ್ವಾಲ್ (“Possitive reports add to communal  harmony” Commissioner Anupam Agarwal)

ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” –ಕಮಿಷನರ್ ಅನುಪಮ್ ಅಗರ್ವಾಲ್ ಪತ್ರಕರ್ತ ಮಿಥುನ್ ಕೊಡೆತ್ತೂರುಗೆ “ಬ್ರಾಂಡ್ ಮಂಗಳೂರು” ಪ್ರಶಸ್ತಿ ಪ್ರದಾನ  ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸ ದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.  ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದು ಮಾತಾಡಿದರು. ಪ್ರತಿಯೊಂದು […]

ಕರಾವಳಿ ಮನೋರಂಜನೆ

  ಜೀ ಕನ್ನಡ ಡ್ರಾಮಾ ಜೂನಿಯರ್ಸ್‌ :  ಕರಾವಳಿ ಪ್ರತಿಭೆ ರಿಷಿಕಾ ಕುಂದೇಶ್ವರ ಫೈನಲ್‌ಗೆ ಲಗ್ಗೆ  (Zee Kannada Drama juniors : Costal Talent Rishika Kundeshwara makes it to the Finals)

  ಜೀ ಕನ್ನಡ ಡ್ರಾಮಾ ಜೂನಿಯರ್ಸ್‌ :  ಕರಾವಳಿ ಪ್ರತಿಭೆ ರಿಷಿಕಾ ಕುಂದೇಶ್ವರ ಫೈನಲ್‌ಗೆ ಲಗ್ಗೆ  (Bengaluru) ಬೆಂಗಳೂರು:  ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ರಿಯಾಲಿಟಿ ಶೋದಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ (Rishika Kundeshwara) ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ, ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದ್ದಾಳೆ. ಡ್ರಾಮಾ ಜೂನಿಯರ್ಸ್‌ ಫೈನಲ್‌ ಜೀ ಕನ್ನಡ (Zee […]

eMedia Kannada  @2025. All Rights Reserved.