ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 4399 ದಿನ: ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದಲ್ಲಿ ವಿಶೇಷ ಪೂಜೆ (4399 days for Narendra-led central government: Special pooja at Kapu Shree Lakshmi Janardhan Temple)
ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 4399 ದಿನ: ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದಲ್ಲಿ ವಿಶೇಷ ಪೂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಪೂಜೆ (Kaup) ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 4399 ದಿನ ಪೂರೈಸಿದ ಸಲುವಾಗಿ ಬುದವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ […]



