Tag: jithendra kundheshwaŗa

social service

ಮುಲ್ಕಿ: ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ (Press day at Moolki Working Journalists Association)

ಮುಲ್ಕಿ: ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮುಲ್ಕಿ:ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಭಾನುವಾರ ಮುಲ್ಕಿ  ಹೊಟೇಲ್ ಸ್ವಾಗತ್ ಸಭಾಂಗಣದಲ್ಲಿ ನಡೆಯಿತು.  ವಿಶೇಷ ಆಹ್ವಾನಿತರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಭಾಗವಹಿಸಿದ್ದರು. ಅವರು ಮಾತನಾಡಿ, ಪತ್ರಕರ್ತರು  ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ಕಾರ್ಯದ ಮೂಲಕ ಸಮಾಜದ ಆಸ್ತಿಯಾಗಿದ್ದಾರೆ ಎಂದರು.  ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

eMedia Kannada  @2025. All Rights Reserved.