Tag: JONSON ALMEDA

ಸಂಘ, ಸಂಸ್ಥೆಗಳು

 ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ₹4.69 ಕೋಟಿ ನಿವ್ವಳ ಲಾಭ (Kundapur Rosary Credit Co-operative Society has a net profit of ₹4.69 crore.)

ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ₹4.69 ಕೋಟಿ ನಿವ್ವಳ ಲಾಭ ಸದಸ್ಯರಿಗೆ ಶೇ.22ರಷ್ಟು ಡಿವಿಡೆಂಡ್ ಘೋಷಣೆ; ₹218.55 ಕೋಟಿ ಠೇವಣಿ, ₹174.82 ಕೋಟಿ ಸಾಲ (Kundapura) ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 2025–26ನೇ ಸಾಲಿನ 35ನೇ ವಾರ್ಷಿಕ ಸಾಮಾನ್ಯ ಸಭೆಯು ಕುಂದಾಪುರದ ಸಹನಾ ಕನ್ವೆನ್ಷನ್ ಸೆಂಟರ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜೋನ್ಸನ್ ಡಿ’ಅಲ್ಮೇಡಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಸಭೆಯಲ್ಲಿ ಸುಮಾರು 2,500 ಮಂದಿ ಸದಸ್ಯರು ಭಾಗವಹಿಸಿದ್ದು, ಗಣನೀಯ ಸಂಖ್ಯೆಯಲ್ಲಿ ಸದಸ್ಯರ […]

co-oparative

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ (Rosary Credit Society wins ‘Best Cooperative Society’ award)

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ‘ ಪ್ರಶಸ್ತಿ    ಕುಂದಾಪುರ ಸಹಕಾರಿ ಕ್ಷೇತ್ರದ ಕಿರೀಟಕ್ಕೆ ಮತ್ತೊಂದು ಗರಿ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (SCDCC) ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ, ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾಗಿದೆ.     ನವೆಂಬರ್ 16 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರ […]

eMedia Kannada  @2025. All Rights Reserved.