Tag: Jounalist Raheem Ujire

ಅಪರಾಧ

ಮಾದಕ ವಸ್ತು ಎಂಡಿಎಂಎ  ಹಾಗೂ ಗಾಂಜಾ ಸಾಗಾಟ – ಆರೋಪಿ  ಬಂಧನ (Drug trafficking of MDMA and marijuana – accused arrested)

ಮಾದಕ ವಸ್ತು ಎಂಡಿಎಂಎ  ಹಾಗೂ ಗಾಂಜಾ ಸಾಗಾಟ – ಆರೋಪಿ  ಬಂಧನ    ಬಂಧಿತ ಇಕ್ಬಾಲ್‌ ನಿಂದ 43,800 ರೂ. ಮೌಲ್ಯದ  ಎಂಡಿಎಂಎ  ವಶ (Udupi) ಉಡುಪಿ: ಮಾದಕ ವಸ್ತು ಎಂ.ಡಿ.ಎಂ.ಎ  ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ  ರೂ. 43,800 ಮೌಲ್ಯದ ಎಂ.ಡಿ.ಎಂ.ಎ ಸಹಿತ ಸೊತ್ತುಗಳನ್ನು  ವಶಪಡಿಸಿಕೊಂಡಿದ್ದಾರೆ.      ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಪ್ರಭು ಡಿ.ಟಿ  ಹಾಗೂ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್. ವಿ ಬಡಿಗೇರ ನೇತೃತ್ವದಲ್ಲಿ ಈ […]

ಕ್ರೀಡೆ ಸಂಘ, ಸಂಸ್ಥೆಗಳು

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Unveiling of Jersey Udupi Journalistʼs Silver Sports Celebration)

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Udupi) ಉಡುಪಿ, ಅ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ” ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು. ಅಧ್ಯಕ್ಷತೆಯನ್ನು […]

fastival ಕರಾವಳಿ

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಅಝಾ’ (ಬಕ್ರೀದ್) ಆಚರಣೆ (Celebration of Id ul Azza (Bakrid) across Udupi Dist)

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಅಝಾ’ (ಬಕ್ರೀದ್) ಆಚರಣೆ (Udupi) ಉಡುಪಿ: ಜಿಲ್ಲೆಯಾದ್ಯಂತ ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಮುಸ್ಲಿಂ ಬಾಂಧವರು ಆಚರಿಸಿದರು. ಉಡುಪಿ ನಗರ, ಕಾಪು, ಉಚ್ಚಿಲ, ಬ್ರಹ್ಮಾವರ, ಕುಂದಾಪುರ ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.   ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ […]

ಕರಾವಳಿ

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ (Digital media Trend Needs nosedive : Jounalist Raheem Ujire)

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ (Udupi) ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ ಎಂದು ಪತ್ರಕರ್ತ ರಹೀಂ ಉಜಿರೆ (Jounalist Raheem Ujire) ಹೇಳಿದರು.  ಅವರು ಎಂಜಿಎಂ ಕಾಲೇಜಿನ (MGM College, Udupi) ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳೇ ನಡೆಸುವ “ಮಾತಿನ ಮಂಟಪ” […]

eMedia Kannada  @2025. All Rights Reserved.