Tag: JP NADDA

ರಾಜಕೀಯ

ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (Tamil Nadu BJP chief K Annamalai resigns from BJP primary membership)

ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್ ರವರಿಗೆ  ರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಕೆ (New Dhelhi)ಹೊಸದಿಲ್ಲಿ: ತಮಿಳುನಾಡು ರಾಜ್ಯದ ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಬಿಜೆಪಿಯನ್ನು ತೊರೆಯಲು ನಿರ್ಧರಿಸಿ, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.   ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್ ರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ವರಿಷ್ಠರ ಮನವೊಲಿಕೆ ವಿಫಲವಾಗಿದೆ. ರಾಜ್ಯಸಭಾ ಸ್ಥಾನವನ್ನೂ ನಿರಾಕರಿಸಿ ಪಕ್ಷ ತೊರೆಯಲು […]

eMedia Kannada  @2025. All Rights Reserved.