Tag: judge

Uncategorised

 ನ್ಯಾಯಾಲಯದ ಆವರಣದಲ್ಲಿಯೇ ರಾಜೀನಾಮೆ ಘೋಷಿಸಿದ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ರೋಹಿತ್ ಬಿ ದೇವ್

ಕೋರ್ಟ್ ಆವರಣದಲ್ಲಿಯೇ ರಾಜೀನಾಮೆ ಘೋಷಿಸಿದ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ರೋಹಿತ್ ಬಿ ದೇವ್ ಮುಂಬಯಿ: ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ನ್ಯಾಯಮೂರ್ತಿ ರೋಹಿತ್ ಬಿ ದೇವ್‌ರವರು ನ್ಯಾಯಾಲಯದ ಆವರಣದಲ್ಲಿಯೇ ರಾಜೀನಾಮೆ ಘೋಷಿಸಿರುವ ಪ್ರಕರಣ ಜರುಗಿದೆ. ತನಗೆ ಯಾರ ವಿರುದ್ಧವೂ ನಿಷ್ಠುರ ಭಾವನೆ ಇಲ್ಲ ಎಂದ ಅವರು, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ. ನಾನು ನನ್ನ ಸ್ವಾಭಿಮಾನಕ್ಕೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೈಕೋರ್ಟ್‌ನ ನಾಗ್ಪುರ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದ ಅವರು ಕಳೆದ ವರ್ಷ ಮಾವೋವಾದಿ […]

eMedia Kannada  @2025. All Rights Reserved.