ಅಪರಾಧ
‘Justice for saujanya belthangadi’ ಸೌಜನ್ಯ ತಾಯಿಯ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆಗೆ ಯತ್ನ
ಸೌಜನ್ಯ ತಾಯಿಯ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆಗೆ ಯತ್ನ ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ಅವರ ಮೇಲೆ ಹೆಗಡೆ ಬೆಂಬಲಿಗರು ಹಲ್ಲೆ ಯತ್ನ ನಡೆಸಿದ್ದಾರೆ. ವೀರೇಂದ್ರ ಹೆಗಡೆ ಪರವಾಗಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ‘ಜಸ್ಟಿಸ್ ಫಾರ್ ಸೌಜನ್ಯ’ ಎಂಬ ಪ್ಲೆಕಾರ್ಡ್ ಹಿಡಿದು ಕಾಣಿಸಿಕೊಂಡಿದ್ದಾರೆ. ವೇದಿಕೆ […]

