Tag: justice for nikhitha

ಅಪರಾಧ

ನಿರಂತರ ಹೋರಾಟದ ಫಲಶ್ರುತಿ: ನಿಖಿತಾ ಕುಟುಂಬಕ್ಕೆ 20 ಲ. ರೂ.ಗಳ ಪರಿಹಾರ

ನಿರಂತರ ಹೋರಾಟದ ಫಲಶ್ರುತಿ: ನಿಖಿತಾ ಕುಟುಂಬಕ್ಕೆ 20 ಲ. ರೂ.ಗಳ ಪರಿಹಾರ ಉಡುಪಿ: ನಿರಂತರ ಹೋರಾಟದ ಫಲಶ್ರುತಿಯಾಗಿ ಉಡುಪಿಯ ಖಾಸಗಿ ಆಸ್ಪತ್ರೆಯು ಮಾನವೀಯ ನೆಲೆಯಲ್ಲಿ ಇತ್ತೀಚೆಗೆ ಆಸ್ಪತ್ರೆಯಲ್ಲಿ ನಿಧನರಾದ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ 20 ಲಕ್ಷ. ರೂ.ಗಳ ಪರಿಹಾರ ಧನವನ್ನು ಹಸ್ತಾಂತರ ಮಾಡಿದೆ.  ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ಳೂರು,  ಕುಟುಂಬದ ನೋವಿಗೆ ಸ್ಪಂದಿಸಿದ ಆಸ್ಪತ್ರೆ ವೈದ್ಯರು ಹಾಗೂ ವೈದ್ಯಕೀಯ ಸಂಘಟನೆಗಳ ಸ್ಪಂದನೆ ಶ್ಲಾಘನೀಯ. ಈ ಬಗ್ಗೆ ಧ್ವನಿಯೆತ್ತಿ […]

ಅಪರಾಧ

ವಿದ್ಯಾರ್ಥಿನಿಯ ಸಂಶಯಾಸ್ಪದ ಸಾವು – ಎಬಿವಿಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಕಾಪು ತಾಲೂಕಿನ ಎಲ್ಲೂರು ಕೆಮ್ಮುಂಡೇಲು ನಿವಾಸಿ ನಿಕಿತಾ ಎಂಬ ವಿದ್ಯಾರ್ಥಿನಿಯು ಆಸ್ಪತ್ರೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ಸಂಘಟನೆ ಇಂದು ಉಡುಪಿಯಲ್ಲಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿತು. ನಿಕಿತಾ ಸಾವಿಗೀಡಾದ ಉಡುಪಿಯ ಸಿಟಿ ಹಾಸ್ಪಿಟಲ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ , ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಆಸ್ಪತ್ರೆ ಮುಂದೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಬಂದ ವಿದ್ಯಾರ್ಥಿಗಳನ್ನು ಪೊಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ […]

eMedia Kannada  @2025. All Rights Reserved.