Tag: justice for saujanya

social service ಕರಾವಳಿ

 Justice for Saujanya…… ಸೌಜನ್ಯಾಳ ನ್ಯಾಯಕ್ಕಾಗಿ ‘ನೋಟಾ’ ಜಾಗೃತಿ ಅಭಿಯಾನ: ಉಡುಪಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ (NOTA awareness campaign for Justice for Saujanya : Timarodi statement in Udupi)

ಸೌಜನ್ಯಾಳ ನ್ಯಾಯಕ್ಕಾಗಿ ‘ನೋಟಾ’ ಜಾಗೃತಿ ಅಭಿಯಾನ: ಉಡುಪಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ  (Udupi) ಉಡುಪಿ: ಉಜಿರೆಯ ಎಸ್ ಡಿಎಂ ಕಾಲೇಜಿನ 17 ವರ್ಷದ ಹೆಣ್ಣುಮಗಳು ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಕೊಲೆಯಾಗಿ 11 ವರ್ಷಗಳು ಕಳೆದಿದ್ದು, ಯಾವ ಪಕ್ಷದ ನಾಯಕರೂ ಇದಕ್ಕೆ ಸ್ಪಂಧಿಸಿಲ್ಲವಾದ್ದರಿಂದ ನೋಟ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ಹೇಳಿದ್ದಾರೆ. ಅವರು ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸೌಜನ್ಯಳನ್ನು ಸಾಮೂಹಿಕ […]

ಅಪರಾಧ

ಸೌಜನ್ಯ ಪರ ಹೋರಾಟಗಾರರಿಂದ “ನೋಟಾ” ಅಭಿಯಾನ? (“NOTA” campaign at DK ?)  

ಸೌಜನ್ಯ ಪರ ಹೋರಾಟಗಾರರಿಂದ “ನೋಟಾ” ಅಭಿಯಾನ? (Mangaluru) ಮಂಗಳೂರು: ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರರು ಮತ್ತು ಸೌಜನ್ಯ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಲಕ್ಷಾಂತರ ಮಂದಿ ರಾಜಕೀಯವಾಗಿ ಯಾರಿಗೂ ಮತ ನೀಡದೆ “ನೋಟಾ” ಬಟನ್‌ ಒತ್ತುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ʼನೋಟಾʼ ಅಭಿಯಾನದ ಘೋಷಣೆಯ ಸದ್ದು ಕೇಳಿಬರುತ್ತಿದ್ದು, ಈ ಬಾರಿ ನಾವು ಯಾವ ಅಭ್ಯರ್ಥಿಗೂ ಮತ ನೀಡುವುದಿಲ್ಲ. ನಮ್ಮ ಮತ ‘ನೋಟಾ’ಗೆ ಸೌಜನ್ಯ ಪರ ಹೋರಾಟಗಾರರು  ಹೇಳುತ್ತಿದ್ದಾರೆ.   ಯಾವ ಅಭ್ಯರ್ಥಿಗಳು […]

ಅಪರಾಧ ಕರಾವಳಿ

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕಾಪು ಶಾಸಕರ ಸಹಿತ ಶಾಸಕರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ

ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ಕಾಪು ಶಾಸಕರ ಸಹಿತ ಶಾಸಕರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಸೋಮವಾರ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.   ಮನವಿ ಸ್ವೀಕರಿಸಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ […]

ಅಪರಾಧ ವಿಡಿಯೋ

ಸೌಜನ್ಯ ಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

ಸೌಜನ್ಯ ಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ  ಉಡುಪಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಸಭೆಗೂ ಮುನ್ನ ಪ್ರತಿಭಟನಾಕಾರರು ಉಡುಪಿಯ ಅನಂತೇಶ್ವರ ಮತ್ತು ಕೃಷ್ಣ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಕೃಷ್ಣಮಠದಿಂದ ಅಜ್ಜರಕಾಡುವಿನ ತನಕ ಪಾದಾಯಾತ್ರೆ ನಡೆಸಿದರು. ಪ್ರತಿಭಟನಾ ಸಭೆಯನ್ನು […]

ಅಪರಾಧ

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಾಮದಪದವಿನಲ್ಲಿ ಪ್ರತಿಭಟನಾ ಸಭೆ, ಪಾದಯಾತ್ರೆ

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಾಮದಪದವಿನಲ್ಲಿ ಪ್ರತಿಭಟನಾ ಸಭೆ, ಪಾದಯಾತ್ರೆ  ಬಂಟ್ವಾಳ : ವಿದ್ಯಾರ್ಥಿನಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಿ ಸೂಕ್ತ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ವಾಮದಪದವು ಸಮಾನ ಮನಸ್ಕರ ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಮಾವಿನಕಟ್ಟೆ ಕೇಂದ್ರ ಮೈದಾನದಲ್ಲಿ ಜರಗಿತು.ಸೌಜನ್ಯಾ ಸಹೋದರಿ ಸೌಹಾರ್ಧಾ ಮತ್ತು ತಾಯಿ ಕುಸುಮಾವತಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಸಾಮಾಜಿಕ ಕಾರ್ಯಕರ್ತ ತಮ್ಮಣ್ಣ […]

ಅಪರಾಧ

justice for saujanya…. ಸೌಜನ್ಯ ಹತ್ಯೆ ವಿರುದ್ಧ ಹೋರಾಟಗಾರ ಮಹೇಶ್ ತಿಮರೋಡಿ ಕೋಟ ಅಮೃತೇಶ್ವರಿ ದೇವಸ್ಥಾನ ಭೇಟಿ

ಸೌಜನ್ಯ ಹತ್ಯೆ ವಿರುದ್ಧ ಹೋರಾಟಗಾರ ಮಹೇಶ್ ತಿಮರೋಡಿ ಕೋಟ ಅಮೃತೇಶ್ವರಿ ದೇವಸ್ಥಾನ ಭೇಟಿ ಸತ್ಯ ಗೆದ್ದೆ ಗೆಲ್ಲುತ್ತದೆ,ಧರ್ಮಸ್ಥಾನದಲ್ಲಿ ಧರ್ಮ ನೆಲೆಯೂರಲಿದೆ : ತಿಮರೋಡಿ ಕೋಟ: ಸೌಜನ್ಯ ಅತ್ಯಾಚಾರಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತುಮರೋಡಿಯವರು ಇಂದು ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸೌಜನ್ಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹೇಶ್‌ ಶೆಟ್ಟಿ ತಿಮರೋಡಿ, ನಿರಂತರ ಹೋರಾಟಗಳ ಮೂಲಕ ಸಮಾಜಕ್ಕೆ ಸತ್ಯವನ್ನು ತೋರಿಸುವ […]

ಅಪರಾಧ

 JUSTICE FOR SAUJANYA ಸೌಜನ್ಯ ಪ್ರಕರಣ; ಜನಪರ ಸಂಘಟನೆಗಳ ವೇದಿಕೆ ವತಿಯಿಂದ ಆ.28 ರಂದು ಬೆಳ್ತಂಗಡಿಯಲ್ಲಿ ಮಹಾಧರಣಿ

ಸೌಜನ್ಯ ಪ್ರಕರಣ ಜನಪರ ಸಂಘಟನೆಗಳ ವೇದಿಕೆ ವತಿಯಿಂದ ಆ.28 ರಂದು ಬೆಳ್ತಂಗಡಿಯಲ್ಲಿ   ಮಹಾಧರಣಿ  ಬೆಳ್ತಂಗಡಿ: ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆ.28 ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ರಾಜ್ಯ ಮಟ್ಟದ ಚಲೋ ಬೆಳ್ತಂಗಡಿ ಮಹಾಧರಣಿ ನಡೆಯಲಿದೆ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.  ಅವರು ಮಂಗಳವಾರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.  ಸೌಜನ್ಯಳಿಗೆ ನ್ಯಾಯ ಸಿಗಬಾರದೆಂದು ಇರುವ ಕೆಲವು ವಿರೋಧಿ ಶಕ್ತಿಗಳು ಆ.28 […]

ಕರಾವಳಿ

Justice for Saujanya ಸೌಜನ್ಯ ಹೋರಾಟ ಸಮಿತಿಯಿಂದ ಸಾಲಿಗ್ರಾಮದಲ್ಲಿ ಬೃಹತ್‌ ಪ್ರತಿಭಟನಾ ಸಭೆ

ಸೌಜನ್ಯ ಹೋರಾಟ ಸಮಿತಿಯಿಂದ ಸಾಲಿಗ್ರಾಮದಲ್ಲಿ ಬ್ರಹತ್‌ ಪ್ರತಿಭಟನಾ ಸಭೆ ಸಾಲಿಗ್ರಾಮ: ಧರ್ಮದ ತಳಹದಿ ಇರುವ ಕ್ಷೇತ್ರದಲ್ಲಿ ಸೌಜನ್ಯನಿಗೆ ನ್ಯಾಯ ದೊರಕುತ್ತದೆ – ಅಂಬಿಕಾ ಪ್ರಭು ಕೋಟ: ಧರ್ಮದ ತಳಹದಿ ಇರುವ ಕ್ಷೇತ್ರದಲ್ಲಿ ಸೌಜನ್ಯನಿಗೆ ನ್ಯಾಯ ಸಿಕ್ಕೆ ಸಿಗುತ್ತದೆ ಇದಕ್ಕೆ ಅಲ್ಲಿರುವ ದೇವರುಗಳೇ ಸಾಕ್ಷಿ ಎಂದು ವಕೀಲೆ ಅಂಬಿಕಾ ಪ್ರಭು ಹೇಳಿದರು.  ಶನಿವಾರ ಸಾಲಿಗ್ರಾಮದಲ್ಲಿ ಕೋಟ, ಸಾಲಿಗ್ರಾಮ, ಸಾಸ್ತಾನ ಸೌಜನ್ಯ ಹೋರಾಟ ಸಮಿತಿ ಹಮ್ಮಿಕೊಂಡ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಹಿಂದೂ ಸಮಾಜ ಅನ್ಯಾಯದ ವಿರುದ್ಧ ಸದಾ […]

ಅಪರಾಧ ರಾಜಕೀಯ

Justice for saujanya ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್:   ‘ಸೌಜನ್ಯ ಕೇಸ್ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು’ – ಮಾಜಿ ಸಚಿವ ವಸಂತ ಬಂಗೇರ

Justice for saujanya ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್:   ‘ಸೌಜನ್ಯ ಕೇಸ್ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು‘ – ಮಾಜಿ ಸಚಿವ ವಸಂತ ಬಂಗೇರ ಬೆಳ್ತಂಗಡಿ, ಆ 07: ಸೌಜನ್ಯಾ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು. ಆದರೆ ಆ ರಹಸ್ಯವನ್ನು ನಾನು ಸಾಯೋ ಮೊದಲು ಹೇಳದೇ ಬಿಡೋದಿಲ್ಲ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದಲ್ಲಿ ಸೌಜನ್ಯಾ ಪ್ರಕರಣವನ್ನು ಉದ್ದೇಶಪೂರ್ವಕ ದಾರಿ ತಪ್ಪಿಸಲಾಗಿದ್ದು, ಯಾರೆಂದು ನನಗೆ ಗೊತ್ತಿದೆ […]

eMedia Kannada  @2025. All Rights Reserved.