Tag: jyanavaapi masjid

ದೇಶ-ವಿದೇಶ

ಜ್ಞಾನವಾಸಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ ಕೋರ್ಟ್

ಜ್ಞಾನವಾಸಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ ಕೋರ್ಟ್ ನವದೆಹಲಿ, ಜು 24 : ವಾರಣಾಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ತಂಡ ಇಂದು ಆರಂಭಿಸಿದ್ದು, ಇದೀಗ ಸಮೀಕ್ಷೆಗೆ ಎರಡು ದಿನಗಳ ಕಾಲ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೆಗೆ ತಡೆ ನೀಡುವಂತೆ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸೋಮವಾರ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿತ್ತು. ಇನ್ನು ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಜುಲೈ […]

Uncategorised

ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ  ವಾರಣಾಸಿ: ಜ್ಞಾನವಾಪಿ ಮಸೀದಿಯ ಆವರಣದ ಸಮೀಕ್ಷೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.      ಹಿಂದೂ ಧರ್ಮೀಯ ಮಹಿಳೆಯರು ಈ ಸಮೀಕ್ಷೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಜ್ಞಾನವಾಪಿ ಮಸೀದಿಯ ವುಝೂಖಾನವನ್ನು ಹೊರತುಪಡಿಸಿ ಬೇರೆಲ್ಲಾ ಕಡೆ ಸಮೀಕ್ಷೆ ಮಾಡುವಂತ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು livelaw ವರದಿ ಮಾಡಿದೆ. 000000000000

eMedia Kannada  @2025. All Rights Reserved.