# Tags

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ; ಹೋರಾಟಕ್ಕೆ ಸಜ್ಜಾದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ (Indrali railway bridge work delayed; National Highway Struggle Committee ready to fight)

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ; ಹೋರಾಟಕ್ಕೆ ಸಜ್ಜಾದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ  ಫೆ.8ರಂದು ಸಮಾಲೋಚನಾ ಸಭೆ (Udupi) ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಹಾಗೂ ಅವ್ಯವಸ್ಥೆಯನ್ನು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹೋರಾಟಕ್ಕೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಇದೇ ಫೆ.8ರಂದು ಸಂಜೆ 4 ಗಂಟೆಗೆ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದ ಆವರಣದ ಜ್ಞಾನ ಮಂದಿರದಲ್ಲಿ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಈ ಕುರಿತು ಇಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆದ […]