ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ (Develop discipline in life, desire to achieve, self confidence : Udupi DC Dr. K Vidyakumari)
ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟನೆ (Udupi) ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ […]