ಧಾರ್ಮಿಕ
ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ (Worship of Sri Raghavendra Swamy at Sri Shankaranarayana Temple, Kodavoor)
ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ (Kodavooru) ಕೊಡವೂರು : ಶ್ರೀ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಠನೆ ನೆರವೇರಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜ್ಯೋತಿ ಕೆ ಹೆಬ್ಬಾರ್ ಉದ್ಘಾಟಿಸಿದರು. ಅವರು ಮಾತನಾಡಿ, ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಮಾರ್ದನಿಸುತ್ತಿರುವ ಊರು ಕೊಡವೂರು. ಕಲೆ, ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮದ ಅಸ್ಮಿತೆಯಿಂದ ಬೆಳಗುತ್ತಿರುವ ಶ್ರೀ ಶಂಕರ ನಾರಾಯಣನ […]

