ಕರಾವಳಿ
ಪಡುಬಿದ್ರಿ ಬಂಟರ ಸಂಘದ ವತಿಯಿಂದ ಎರ್ಮಾಳಿನಲ್ಲಿ ಕೆಸರ್ಡ್ ಗೊಬ್ಬು ಕ್ರೀಡಾಕೂಟ
ಪಡುಬಿದ್ರಿ ಬಂಟರ ಸಂಘದ ವತಿಯಿಂದ ಎರ್ಮಾಳಿನಲ್ಲಿ ಕೆಸರ್ಡ್ ಗೊಬ್ಬು ಕ್ರೀಡಾಕೂಟ ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ, ಯುವ ಬಂಟರ ವಿಭಾಗ ಹಾಗೂ ಬಂಟರ ಕ್ರೀಡಾ ವಿಭಾಗ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಎರ್ಮಾಳು ಬರ್ಪಾಣಿ ಜಗನಾಥ ಶೆಟ್ಟಿಯವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಕ್ರೀಡಾ ಕೂಟ ಜರಗಿತು. ಮಾಜಿ ಕಸ್ಟಂಸ್ ವರಿಷ್ಠಾಧಿಕಾರಿ, ಜಿಲ್ಲಾ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಉದ್ಘಾಟಿಸಿದರು. ಅವರಿ ಈ ಸಂದರ್ಭ ಅವರು ಮಾತನಾಡಿ, ಕ್ರೀಡೆ […]

