ಸರ್ಕಾರ ರೈತರ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (Government in favor of farmers : CM Siddaramaiah)
ಸರ್ಕಾರ ರೈತರ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು ಡಿ. 23– ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂ ಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ […]