Tag: K JAYAPRAKASH HEGDE

ರಾಜಕೀಯ ವಿಡಿಯೋ

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ (Kaup : On 26TH Nov, save the Constitution day at Kaup)

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ   (Kaup) ಕಾಪು : ರಕ್ಷಣಾಪುರ ಜವನೆರ್  ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನ. 26 ರಂದು ಕಾಪು ಪೇಟೆಯಲ್ಲಿ ಸಂಜೆ 3 ಗಂಟೆಗೆ  ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಸಂಜೆ ಕಾಪು ಪತ್ರಿಕಾಭವನದಲ್ಲಿ  ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನ. 26 ಡಾ.ಬಿ. ಆರ್. […]

ರಾಜಕೀಯ

  ಉಡುಪಿ-ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Chikmagaluru, DK Loka Sabha Membership in whose lap? Open tomorrow for curiosity)

  ಉಡುಪಿ–ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Mangaluru) ಉಡುಪಿ- ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್ ನಿಂದ ಪದ್ಮರಾಜ್‌ ಆರ್. ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಿಂದ ಕೋಟ ಶ್ರೀನಿವಾಸ  ಪೂಜಾರಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಕೆ.ಜಯಪ್ರಕಾಶ್ ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆಯೂ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಮಂಗಳವಾರ ಬೆಳಿಗ್ಗೆ ಯಾರ ಕೊರಳಿಗೆ ವಿಜಯಲಕ್ಷ್ಮಿ […]

ಅಪರಾಧ

ಜೆ.ಪಿ ಹೆಗ್ಡೆ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಅಪಪ್ರಚಾರ ; ಪೋಲಿಸರಿಗೆ ದೂರು (Slander on Social media network sites against JP Hegde)

ಜೆ.ಪಿ ಹೆಗ್ಡೆ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಅಪಪ್ರಚಾರ ; ಪೋಲಿಸರಿಗೆ ದೂರು. (Udupi) ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ (Udupi -Chikka Magaluru Loka sabha Congress Candidate Jayaprakash Hegde) ಅವರ ವಿರುದ್ಧ ಕಪೋಲಕಲ್ಪಿತ ಕಥೆಗಳನ್ನು ಕಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಿಬಿಟ್ಟು ಧರ್ಮ, ಧರ್ಮಗಳ ಮಧ್ಯೆ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಿಸುತ್ತಿರುವ ಆರೋಪಿಗಳು ಹಾಗೂ ಒಂದು ಸಾಮಾಜಿಕ ಜಾಲ ತಾಣದ ಗ್ರೂಪ್ ವಿರುದ್ಧ, ಸಹನಾ […]

ರಾಜಕೀಯ

ಉಡುಪಿ: ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi-Chikkamagaluru Congress candidate K. Jayaprakash Hegde nomination papers)

ಉಡುಪಿ: ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi)ಉಡುಪಿ: ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ ಹೆಗ್ಡೆ (K. Jayaprakash Hegde) ಅವರು ಇಂದು ನಾಮಪತ್ರ ಸಲ್ಲಿಸಿದರು. ಮಣಿಪಾಲದ ರಜತಾದ್ರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ (Udupi DC DR Vidyakumari) ಅವರಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ  ಹಾಗೂ ಪ್ರಮುಖರ ಸಭೆ ನಡೆಯಿತು. […]

ರಾಜಕೀಯ

ಕೆ. ಜಯಪ್ರಕಾಶ್ ಹೆಗ್ಡೆ, ದ.ಕ – ಆರ್. ಪದ್ಮರಾಜ್ ಗೆ ಕಾಂಗ್ರೆಸ್‌ ಟಿಕೆಟ್ ಫೈನಲ್ (Lokasabha Election: Udupi – Chikmagaluru K Jayaprakash Hegde, DK Padmaraj Congress ticket final)

ಲೋಕಸಭೆ ಚುನಾವಣೆ : ಉಡುಪಿ–ಚಿಕ್ಕಮಗಳೂರು– ಕೆ. ಜಯಪ್ರಕಾಶ್ ಹೆಗ್ಡೆ, ದ.ಕ – ಆರ್. ಪದ್ಮರಾಜ್ ಗೆ ಕಾಂಗ್ರೆಸ್‌ ಟಿಕೆಟ್ ಫೈನಲ್ (New Dhelhi) ನವದೆಹಲಿ: ಕಾಂಗ್ರೆಸ್ ಪಕ್ಷವು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡು ಉಳಿದ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.  ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ಬಾಕಿ ಇದ್ದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ, ಘೋಷಣೆ ಮಾಡಿದೆ.  ದಕ್ಷಿಣ ಕನ್ನಡ- ಆರ್. ಪದ್ಮರಾಜ್ (Padmaraj […]

ರಾಜಕೀಯ

ವರಿಷ್ಠರ ಸಮ್ಮುಖದಲ್ಲಿ ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಸೇರ್ಪಡೆ (Jayaprakash Hegde joined congress)

 ವರಿಷ್ಠರ ಸಮ್ಮುಖದಲ್ಲಿ ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಸೇರ್ಪಡೆ (Bengaluru) ಬೆಂಗಳೂರು : ರಾಜ್ಯ ಹಿಂದುಳಿದ ಆರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ (K Jayaprakash Hegde) ಮಾರ್ಚ್ 12ರ ಸಂಜೆ 4ಕ್ಕೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೂ ಕೂಡ ಇವರೇ ಆಗುವ ಎಲ್ಲ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವ ಹೆಗ್ಡೆಯವರೇ ಖಚಿತಪಡಿಸಿದ್ದಾರೆ.  ಬ್ರಹ್ಮಾವರ ಕ್ಷೇತ್ರದಿಂದ ಗೆದ್ದು […]

eMedia Kannada  @2025. All Rights Reserved.