ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ 2026 (District Level Swimming Competition for Boys and Girls in the Age Group of 14 and 17 Years 2026)
ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ 2026ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ (Moodabidri) ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಲೇಡಿಹಿಲ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 03 ಚಿನ್ನ, 06 […]


