ಕಟಪಾಡಿ ಎಸ್ ವಿ ಎಸ್ ವಿದ್ಯಾ ಸಂಸ್ಥೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ (Yakshagana class inaugurated at Katapady SVS English Medium Institute)
ಕಟಪಾಡಿ ಎಸ್ ವಿ ಎಸ್ ವಿದ್ಯಾ ಸಂಸ್ಥೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Katapadi) ಕಟಪಾಡಿ: ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ಕಾಪು ವಿಧಾನಸಭಾ ವ್ಯಾಪ್ತಿಯ ಸಂಸ್ಥೆಯಾದ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಸಂಸ್ಥೆಯಲ್ಲಿ ಶೈಕ್ಷಣಿಕ ವರ್ಷದ ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಯಕ್ಷ ಶಿಕ್ಷಣ ಟ್ರಸ್ಟ್ ಇದು ಯಕ್ಷಗಾನ ಕಲೆಯ […]


