ಜುಲೈ 1 : ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಕೆ ವಿ ಪ್ರಭಾಕರ್ (July 1 : Free bus pass for journalists – KV Prabhakar)
ಜುಲೈ 1 : ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಕೆ ವಿ ಪ್ರಭಾಕರ್ (Malemahadeveshwara) ಮಲೆಮಹಾದೇವೇಶ್ವರ ಬೆಟ್ಟ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದ್ದಾರೆ. ಅವರು ಮಲೆಮಹಾದೇವೇಶ್ವರ ಬೆಟ್ಟದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಐದನೇ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ […]



