ನಟ ರಕ್ಷಿತ್ ಶೆಟ್ಟಿಯವರಿಂದ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ (Simple star Rakshit Shetty visit Kaup hosa Mari gudi)
ನಟ ರಕ್ಷಿತ್ ಶೆಟ್ಟಿಯವರಿಂದ ಕಾಪು ಶ್ರೀಹೊಸ ಮಾರಿಗುಡಿ ಭೇಟಿ, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ (kaup) ಕಾಪು: ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ನಟ ರಕ್ಷಿತ್ ಶೆಟ್ಟಿಯವರು ಇತಿಹಾಸ ಪ್ರಸಿದ್ಧ ಕಾಪು ಶ್ರೀ ಮಾರಿಯಮ್ಮನ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು(K Vasudeva Shetty) ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ ರಕ್ಷಿತ್ ಶೆಟ್ಟಿಯವರು ಮಾಧ್ಯಮದ ಜೊತೆ […]






