Tag: K VASUDEVA SHETTY

ಧಾರ್ಮಿಕ

ಕಾಪು ಮಾರಿಯಮ್ಮನ ದರ್ಶನ ಪಡೆದ ಕನ್ನಡ   ಚಲನಚಿತ್ರ ನಟ ದ್ರುವ ಸರ್ಜಾ (Kannada film actor Dhruva Sarja had a darshan of Kaup Mariamma)

ಕಾಪು ಮಾರಿಯಮ್ಮನ ದರ್ಶನ ಪಡೆದ ಕನ್ನಡ   ಚಲನಚಿತ್ರ ನಟ ದ್ರುವ ಸರ್ಜಾ  ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿಯಿಂದ ಗೌರವಾರ್ಪಣೆ  (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಖ್ಯಾತ ಚಲನಚಿತ್ರ ನಟ ದ್ರುವ ಸರ್ಜಾ, ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕ ಸಮೃದ್ಧಿ ವಿ ಮಂಜುನಾಥ್,  ಕನ್ನಡ ಚಲನಚಿತ್ರ ನಿರ್ದೇಶಕ ಶ್ರೀನಿವಾಸ್ ರಾಜು, ನಟಿ ದೇವಿಕಾ ರಾಣಿ, ಡೆಕ್ಕನ್ ಸಮೂಹ ಸಂಸ್ಥೆ ಮಾಲಕ ಶಶಿಕಾಂತ್, ಟ್ರಾವೆಲ್ ಮಾರ್ಟ್ ಸಂಸ್ಥೆ ಮಾಲಕ ಮೋಹನ್ ಸುಂದರ್ ಭಾನುವಾರ ಸಂಜೆ ಉಚ್ಚಂಗಿ […]

ಧಾರ್ಮಿಕ

  ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗ (Maha Chandika Yaga on the occasion of Sri Sharanavaratri at Kaup Sri Hosa Marigudi) 

  ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗ  ಸಾವಿರಾರು ಭಕ್ತಾದಿಗಳಿಂದ ಮಹಾ ಅನ್ನ ಪ್ರಸಾದ ಸ್ವೀಕಾರ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ಕತ ಮಹಾ ಚಂಡಿಕಾಯಾಗ ಮತ್ತು ಮಹಾ ಅನ್ನ ಸಂತರ್ಪಣೆ  ನೆರವೇರಿತು. ಕಳೆದ ಒಂಬತ್ತು ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ […]

ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ ‌ 10 ಜನರಿಗೆ ಸನ್ಮಾನ (Kaup Hosamarigudi: 10 people honored on the occasion of Sharannavarathri)

ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ ‌ 10 ಜನರಿಗೆ ಸನ್ಮಾನ   ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅಭಿನಂದನೆ (Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಮಾತನಾಡಿ, ಸುಧೀರ್ಘ ಸಮಯದಿಂದ, ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ ತನಕದ ಸೇವೆಯಲ್ಲಿ ತೊಡಗಿ, ಮಾರಿಗುಡಿಯನ್ನು  ದೇಶದ […]

ಧಾರ್ಮಿಕ

“ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ :   ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ (The main focus of “Lekhana Yagya’s holy land”: Korangrapadi K. P. Kumaraguru Tantri)

“ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ :   ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ 9 ದಿನಗಳವರೆಗೆ ಸಾನಿಧ್ಯದಲ್ಲೇ ನವದುರ್ಗಾ ಲೇಖನವನ್ನು ಬರೆಯಲು ಬರೆಯಲು ಅವಕಾಶ (Kaup) ಕಾಪು : ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶರನ್ನವರಾತ್ರಿ ಮಹೋತ್ಸವದ 4 ದಿನವಾದ ಗುರುವಾರ ಬೆಳಿಗ್ಗೆ ನವದುರ್ಗಾ ಲೇಖನ ಯಜ್ಞ ಲೇಖನ ಮಂಟಪದಲ್ಲಿ ದೇವಳದಲ್ಲಿಯೇ ನವದುರ್ಗಾ ಲೇಖನವನ್ನು ಬರೆಯಲು “ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ ಮತ್ತು ಪ್ರಧಾನ […]

ಧಾರ್ಮಿಕ

ಸೆ. 22 ರಿಂದ ಅ. 2 ವರೆಗೆ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವ – 2025 (Sri Sharannavaratri Mahotsav at Kaup Sri Hosa Marigudi from Sep. 22 to Oct. 2 – 2025)

ಸೆ. 22 ರಿಂದ ಅ. 2 ವರೆಗೆ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವ – 2025 ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾಹಿತಿ (Kaup) ಕಾಪು : ಸೆ. 22 ರಿಂದ ಅ. 2 ವರೆಗೆ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವವು 11 ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Kaup Sri New Marigudi: Sharannavaratri Mahotsava invitation card released)

ಕಾಪು ಶ್ರೀ ಹೊಸ ಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ. 22 ರಿಂದ ಅ. 2ರ ವರೆಗೆ 11 ದಿನಗಳ ಕಾಲ ಶರನ್ನವರಾತ್ರಿ ಆಚರಣೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸೆಪ್ಟೆಂಬರ್ 22 ರಿಂದ ಮೊದಲ್ಗೊಂಡು ಅಕ್ಟೋಬರ್ 2ರ ವರೆಗೆ 11 ದಿನಗಳ ಪರ್ಯಂತ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವ ಮತ್ತು ವಿಜಯ ದಶಮಿಯವರೆಗೆ ಪ್ರತಿನಿತ್ಯ ನಡೆಯುವ ವಿಶೇಷ ಪೂಜೆಯ ವಿವರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ  ಆಮಂತ್ರಣ ಪತ್ರಿಕೆಯನ್ನು ಕಾಲಾವಧಿ ಹೂವಿನ ಪೂಜೆಯ […]

ಧಾರ್ಮಿಕ ರಾಜಕೀಯ

ಕಾಪು : ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ, ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ, ಪ್ರಾರ್ಥನೆ (Kaup: Muzrai, Minister of Transport minister Ramalinga Reddy vist kaup Sri Hosa Marigudi)

 ಕಾಪು : ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ, ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ, ಪ್ರಾರ್ಥನೆ (Kaup) ಕಾಪು: ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.   ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.  ವ್ಯವಸ್ಥಾಪನಾ ಸಮಿತಿ ಮತ್ತು […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ, ಪ್ರಾರ್ಥನೆ (Ashwini Puneet Rajkumar visits Kapu Sri Hosa Marigudi, prays)

 ಕಾಪು ಶ್ರೀ ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ, ಪ್ರಾರ್ಥನೆ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಚಿತ್ರನಟ ದಿ. ಡಾ. ಪುನೀತ್ ರಾಜಕುಮಾರ್‌ರವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್‌ರವರು ತನ್ನ ಪುತ್ರಿ ವಂದಿತಾ ರಾಜ್ ಕುಮಾರ್ ಮತ್ತವರ ಸ್ನೇಹಿತೆಯೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.  ವ್ಯವಸ್ಥಾಪನಾ ಸಮಿತಿ ಮತ್ತು […]

ಧಾರ್ಮಿಕ ವಿಡಿಯೋ

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಾಪು ಹೊಸ ಮಾರಿಗುಡಿಗೆ ಭೇಟಿ, ಪ್ರಾರ್ಥನೆ Udupi District SP Hariram Shankar visits Kaup  Hosa Marigudi, prays)

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಾಪು ಹೊಸ ಮಾರಿಗುಡಿಗೆ ಭೇಟಿ, ಪ್ರಾರ್ಥನೆ (Kaup) ಕಾಪು : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ರವರು ತಮ್ಮ ಪತ್ನಿಯೊಂದಿಗೆ   ಕಾಪುವಿನ ಶ್ರೀ ಹೊಸ ಮಾರಿಗುಡಿಗೆ  ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ  ಪಡೆದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಸಮಿತಿಯ ವತಿಯಿಂದ ಗೌರವಿಸಲಾಯಿತು.  ಈ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Home Minister B Parameshwara visits Kaup Sri Hosamarigudi)

 ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Kaup) ಕಾಪು: ಸಂಪೂರ್ಣ ಜೀರ್ಣೋದ್ಧಾರಗೊಂಡು  ಅತ್ಯಂತ ವಿಜೃಂಭಣೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಡೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಗೆ    ಗೃಹ ಸಚಿವರಾದ ಬಿ ಪರಮೇಶ್ವರ್‌ ಭೇಟಿ ನೀಡಿದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ […]

eMedia Kannada  @2025. All Rights Reserved.