Tag: K VASUDEVA SHETTY

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಬ್ಯಾಡ್ಮಿಂಟನ್ ಆಟಗಾರ ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿ ಭೇಟಿ (Badminton player and Khel Ratna awardee Chirag Shetty visits Kaup Sri Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಬ್ಯಾಡ್ಮಿಂಟನ್ ಆಟಗಾರ ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿ ಭೇಟಿ ಕಾಪು: ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿಯವರು ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.  ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Home Minister B Parameshwara visits Kaup Sri Hosamarigudi)

 ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Kaup) ಕಾಪು: ಸಂಪೂರ್ಣ ಜೀರ್ಣೋದ್ಧಾರಗೊಂಡು  ಅತ್ಯಂತ ವಿಜೃಂಭಣೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಡೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಗೆ    ಗೃಹ ಸಚಿವರಾದ ಬಿ ಪರಮೇಶ್ವರ್‌ ಭೇಟಿ ನೀಡಿದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ […]

social service ಕ್ರೀಡೆ ವಿಡಿಯೋ

ಕಾಪು : ವನಸುಮ ಟ್ರಸ್ಟ್ ನಿಂದ ಮೂರು ರಾಜ್ಯಗಳ   12 ದಿನದ ಬೈಕ್‌ ರ್ಯಾಲಿಗೆ ಚಾಲನೆ (Kaup Vanasuma Trust kicks off 12-day bike rally across three states)

ಕಾಪು : ವನಸುಮ ಟ್ರಸ್ಟ್ ನಿಂದ ಮೂರು ರಾಜ್ಯಗಳ 12 ದಿನದ ಬೈಕ್‌ ರ್ಯಾಲಿಗೆ ಚಾಲನೆ (Kaup) ಕಾಪು : ಕೌಟುಂಬಿಕ ಹಾಗೂ ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನರನ್ನು  ಎಚ್ಚರಿಸುವುದಕ್ಕಾಗಿ ವನಸುಮ ಟ್ರಸ್ಟ್ ಕಟಪಾಡಿ ವತಿಯಿಂದ ಯುವಕರಾದ ದೃಶಾ ಕೊಡಗು ಮತ್ತು ಉಜ್ವಲ್ ಕಾಮತ್ ಇವರಿಂದ 12 ದಿನಗಳ, ಮೂರು ರಾಜ್ಯಗಳಲ್ಲಿ, ಮೂರು ಸಾವಿರ ಕಿಲೋಮೀಟರ್ ಬೈಕ್ ರ್‍ಯಾಲಿಗೆ ಭಾನುವಾರ ಬೆಳಿಗ್ಗೆ ಕಾಪು ಹೊಸ ಮಾರಿಗುಡಿ ಆವರಣದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ […]

ಧಾರ್ಮಿಕ ವಿಡಿಯೋ

ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ಅಯ್ಯಪ್ಪ ದೇಗುಲಕ್ಕೆ ಶಿಲಾನ್ಯಾಸ, ನಿಧಿಕುಂಭ (Foundation stone laying, Nidhikumbha for Ayyappa temple in Pampa Kshethra of Ynagudde Kurkalu Rishal Nagar)

ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ಅಯ್ಯಪ್ಪ ದೇಗುಲಕ್ಕೆ ಶಿಲಾನ್ಯಾಸ, ನಿಧಿಕುಂಭ    (Katapadi) ಕಟಪಾಡಿ :ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ನೆರವೇರಿತು. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ನೆರವೇರಿಸಿ ಆಶೀರ್ವಚನ ನೀಡಿದರು.   ಅನೇಕ ದೇವಸ್ಥಾನಗಳಿರುವ ಉಡುಪಿ, ದ.ಕ ಜಿಲ್ಲೆಯನ್ನು ದೇವರ ನಾಡೆಂದು ಹೇಳಬಹುದು. […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Suggi Mari Puja Darshan Seve at Kaup Sri Hosa Marigudi Temple)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Kaup) ಕಾಪು : ಇತ್ತೀಚೆಗೆ ಸಮಗ್ರ ಜೀರ್ಣೋದ್ಧಾರಗೊಂಡು ಕಣ್ಮನ ಸೆಳೆಯುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬುಧವಾರ ಸಂಜೆ ಸುಗ್ಗಿ ಮಾರಿಪೂಜೆ ಪ್ರಯುಕ್ತ ದರ್ಶನ ಸೇವೆ ಸಂಪನ್ನಗೊಂಡಿತು.  ಮಾರಿಗುಡಿಯ ಪ್ರಧಾನ ಅರ್ಚಕ ವೇ.ಮೂ.ಕಲ್ಯ ಶ್ರೀನಿವಾಸ ತಂತ್ರಿಯವರು ಪೂಜಾ ವಿಧಿ ವಿಧಾನ ನೆರವೇರಿಸಿದರು.  ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು […]

ಧಾರ್ಮಿಕ ವಿಡಿಯೋ

    ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ (Union Minister Prahlad Joshi’s couple visit to Kapu Shri Hosmarigudi Temple)

      ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ (Kaup) ಕಾಪು: ನೂತನವಾಗಿ ನಿರ್ಮಾಣಗೊಂಡು ಭಕ್ತಾದಿಗಳನ್ನು ಆಕರ್ಷಿಸುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಅಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಪ್ರಹ್ಲಾದ್ ಜೋಶಿ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದಂಪತಿ, ನಟ ರಕ್ಷಿತ್ ಶೆಟ್ಟಿ ಭೇಟಿ (Former Union Minister Janardana Pujari and actor Rakshit Shetty visit Kapu Sri Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದಂಪತಿ, ನಟ ರಕ್ಷಿತ್ ಶೆಟ್ಟಿ ಭೇಟಿ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ದಂಪತಿ ಹಾಗೂ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ತಾಯಿಯೊಂದಿಗೆ ಸೋಮವಾರ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು.  ದೇವಳದ ಪ್ರಧಾನ ಅರ್ಚಕರಾದ ವೇ.ಮೂ. ಕಲ್ಯ ಶ್ರೀನಿವಾಸ ತಂತ್ರಿರವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮನ ಪ್ರಸಾದ ನೀಡಿದರು. ಕ್ಷೇತ್ರದ ವತಿಯಿಂದ […]

ಧಾರ್ಮಿಕ

  ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ : ಒಂಬತ್ತನೇ ದಿನದ ಧಾರ್ಮಿಕ ಸಭೆ ಸಂಪನ್ನ(Kaup Shree Hosmarigudi Temple : The ninth day of the religious assembly)  

  ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ : ಒಂಬತ್ತನೇ ದಿನದ ಧಾರ್ಮಿಕ ಸಭೆ ಸಂಪನ್ನ (Kaup)ಕಾಪು:  ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ನಡೆದ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಆನಂತಶ್ರೀ ವಿಭೂಷಿತ   ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿ ಹಾಗೂ ಜಗದ್ಗುರು ಶ್ರೀ ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನಂ ಪಲಿಮಾರು ಹೃಷಿಕೇಶ ತೀರ್ಥ ಮಠದ ಶ್ರೀ ವಿಧ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಈ ಸಂದರ್ಭ ಕಾಪು […]

ಧಾರ್ಮಿಕ ವಿಡಿಯೋ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಲಕ್ಷಾಂತರ ಭಕ್ತರ ಸಮ್ಮುಖ ವಿಜೃಂಭಣೆಯಿಂದ ಬ್ರಹ್ಮಕಲಶಾಭಿಷೇಕ ಸಂಪನ್ನ (Kaup: Sri Hosa Marigudi Temple, Brahmakalashabhisheka ceremony completes with grandeur in the presence of lakhs of devotees)     

 ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಲಕ್ಷಾಂತರ ಭಕ್ತರ ಸಮ್ಮುಖ ವಿಜೃಂಭಣೆಯಿಂದ ಬ್ರಹ್ಮಕಲಶಾಭಿಷೇಕ ಸಂಪನ್ನ         (Kaup) ಕಾಪು,ಮಾ.5- ಸಾವಿರ ಸೀಮೆಯ ಒಡತಿ ಎಂದೇ ಆರಾಧಿಸಲ್ಪಡುತ್ತಿರುವ ಉಡುಪಿ ಜಿಲ್ಲೆಯ ಪುರಾಣ ಪ್ರಸಿದ್ಧ ಕಾಪು ಮಾರಿಯಮ್ಮನ ಮಹಾಬ್ರಹ್ಮ ಕಲಶಾಭಿಷೇಕವು ಲಕ್ಷಾಂತರ ಭಕ್ತರ ಸಮ್ಮುಖ ವಿಜ್ರಂಭಣೆಯಿಂದ ಬುಧವಾರ ಸಂಪನ್ನಗೊಂಡಿತು. ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿಗಳ ನೇತೃತ್ವದಲ್ಲಿ ಅರ್ಚಕರಾದ ವೇ.ಮೂ. ಕಲ್ಯ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಶ್ರೀ ಉಚ್ಚಂಗಿ ಬ್ರಹ್ಮಕಲಶಾಭಿಷೇಕ (Kapu Sri Hosa Marigudi Temple : Sri Uchchangi Brahmakalashabhisheka)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಶ್ರೀ ಉಚ್ಚಂಗಿ ಬ್ರಹ್ಮಕಲಶಾಭಿಷೇಕ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾರಿಯಮ್ಮನ ಎದುರು ವಿರಾಜಮಾನಳಾಗಿರುವ ಶ್ರೀ ಉಚ್ಚಂಗಿ ಅಮ್ಮನ ಬ್ರಹ್ಮಕಲಶಾಭಿಷೇಕ ಬಹು ವಿಜೃಂಭಣೆಯಿಂದ ಮಂಗಳವಾರ ನೆರವೇರಿತು.  ಕುಂಕುಮ ವರ್ಣದ  ಇಳಕಲ್ ಶಿಲೆಯಲ್ಲಿ ಪ್ರಥಮ ಹಂತದಲ್ಲಿ ಸುಮಾರು 65 ಕೋಟಿ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಆಕರ್ಷಣೀಯವಾಗಿ ನಿರ್ಮಾಣವಾಗಿ ಭಕ್ತರನ್ನು ಸೆಳೆಯುತ್ತಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪುವಿನಲ್ಲಿಮಂಗಳವಾರ ಬೆಳಿಗ್ಗೆ ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ […]

eMedia Kannada  @2025. All Rights Reserved.