ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ (Sri Kala Hatendra Swamiji visit Kaup Hosa Marigudi Temple)
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ (Kaup)ಕಾಪು : ಈಳೆಕಲ್ ಶಿಲೆಯಿಂದ ನಿರ್ಮಾಣಗೊಂಡಿರುವ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ದೇವಳದ ಕಾಮಗಾರಿ ವೀಕ್ಷಿಸಿದರು. ದೇವಳಕ್ಕೆ ಆಗಮಿಸಿದ ಸ್ವಾಮೀಜಿಯವರನ್ನು ಪೂರ್ಣಕುಂಭ, ಪಾದಪೂಜೆಯೊಂದಿಗೆ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. […]










