ರಾಜಕೀಯ
ಎಮ್ಮೆ, ಕೋಣಗಳನ್ನುಕಡಿಯಬಹುದಾದರೆ, ಹಸುಗಳನ್ನೂಏಕೆಕಡಿಯಬಾರದು: ಮೈಸೂರಿನಲ್ಲಿ ಕರ್ನಾಟಕ ಸಚಿವರ ಹೇಳಿಕೆ
ಎಮ್ಮೆ, ಕೋಣಗಳನ್ನು ಕಡಿಯಬಹುದಾದರೆ, ಹಸುಗಳನ್ನೂ ಏಕೆ ಕಡಿಯಬಾರದು: ಮೈಸೂರಿನಲ್ಲಿ ಕರ್ನಾಟಕ ಸಚಿವರ ಹೇಳಿಕೆ ಮೈಸೂರು: “ಎಮ್ಮೆ, ಕೋಣಗಳನ್ನು ಕಡಿಯಬಹುದು ಅಂತಾದರೆ ಹಸುಗಳನ್ನೂ ಏಕೆ ಕಡಿಯಬಾರದು?” ಎಂದು ಪಶುಸಂಗೋಪನ ಸಚಿವ ಕೆ. ವೆಂಕಟೇಶ್ ಹೊಸದೊಂದು ಹೇಳಿಕೆ ನೀಡಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಹಿಂದಿನ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದ ಕೆಲ ಯೋಜನೆಗಳಿಗೆ ಕೊಕ್ ಕೊಡಲಾಗಿತ್ತು. ಇದೀಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ಸರ್ಕಾರದ ಕೆಲವು ಯೋಜನೆಗಳಿಗೆ ತಿಲಾಂಜಲಿ ಇಡುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ […]

