Tag: KABBINALE POLICE

ಅಪರಾಧ

ಹೆಬ್ರಿಯಲ್ಲಿ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ (Naxal Leador Vikarm Gauda killed in an Police encounter in Hebri)

ಹೆಬ್ರಿಯಲ್ಲಿ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ  (Hebri) ಹೆಬ್ರಿ : ಪಶ್ಚಿಮ ಘಟ್ಟ ತಪ್ಪಲು ಪ್ರದೇಶವಾದ ಉಡುಪಿ ಜಿಲ್ಲೆಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಎನ್​ಕೌಂಟರ್ ನಡೆದಿದೆ.  ನಕ್ಸಲ್ ನಾಯಕ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ಪಡೆ ಎನ್​ಕೌಂಟರ್ ಮಾಡಿ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.  ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೇ ಹೊತ್ತಿಗೆ […]

eMedia Kannada  @2025. All Rights Reserved.