Tag: kadipatna

ಕರಾವಳಿ

ಕಡಲ ಕೊರೆತ ತಡೆಗೆ ಶಾಶ್ವತ ಪರಿಹಾರ ಪಡುಬಿದ್ರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

ಶನಿವಾರ ಪಡುಬಿದ್ರೆಯ ಕಾಡಿ ಪಟ್ಣದ ಸಮುದ್ರ ಕೊರೆತ ಪ್ರದೇಶ ಕ್ಕೆ  ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಮಿಸಿ ಪರಿಶೀಲಿಸಿದ ಬಳಿಕ ಮಾಧ್ಯಮ  ಪ್ರತಿನಿಧಿಗಳೊಂದಿಗೆ ಮಾತನಾಡಿದರು .   ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ  ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.  ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ  […]

eMedia Kannada  @2025. All Rights Reserved.