ಅಪರಾಧ
ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ(Udupi: Attempted theft at Kadiyali Mahishamardhini Temple)
ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು (Udupi) ಉಡುಪಿ, ಜು.26: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನ ಗೈಯಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯ ಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ದೇವಳದ ಸಿಸಿ ಟಿವಿ ಪರಿಶೀಲಿಸಿದಾಗ ಈರ್ವರು […]

