ನಗ್ರಿ ಮಹಾಬಲ ರೈಯವರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ (Kadri Visnu award to Nagri Mahabala Rai)
ನಗ್ರಿ ಮಹಾಬಲ ರೈಯವರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ (Kateelu) ಕಟೀಲು: ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ “ಕದ್ರಿ ವಿಷ್ಣು ಪ್ರಶಸ್ತಿ -2024”.ನೀಡಿ ಗೌರವಿಸಿತು. ಕದ್ರಿ ಯಕ್ಷ ಬಳಗವು ಶ್ರೀ ಕಟೀಲು ಮೇಳದ ಸೇವೆ ಆಟದ ಸಂದರ್ಭದಲ್ಲಿ ಕಳೆದ ಒoಭತ್ತು ವರ್ಷ ಗಳಿಂದ ನಿರಂತರ ವಾಗಿ ಕದ್ರಿ ವಿಷ್ಣು ಪ್ರಶಸ್ತಿ ನೀಡುತ್ತಿದೆ. […]