ಕ್ರೀಡೆ
ಅಥಣಿ: ಅಂಗವೈಕಲ್ಯ ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ (Overcoming disability, selected for district-level sports meet)
ಅಥಣಿ: ಅಂಗವೈಕಲ್ಯ ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಶಾಸಕ ರಾಜು ಕಾಗೆ ಅವರಿಂದ ವಿದ್ಯಾರ್ಥಿನಿ ಸೃಷ್ಟಿಯವರಿಗೆ ಸನ್ಮಾನ (Athani) ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಿದ್ದೇವಾಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಭರತೇಶ ನಂದಗಾಂವೆ, ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ತುಕಾನಟ್ಟಿಯಲ್ಲಿ ನಡೆದ […]

