# Tags

ಉಡುಪಿ : ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ದಿವ್ಯಾಂಗರ ಮಹೋತ್ಸವ (Udupi: “Divyangara  Mahotsav” at Kakkunje Anugraha Pallana Centre)

ಉಡುಪಿ : ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ದಿವ್ಯಾಂಗರ ಮಹೋತ್ಸವ  (Udupi) ಉಡುಪಿ: ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಧರ್ಮಪ್ರಾಂತ್ಯದ ಕುಟುಂಬ ಆಯೋಗದ ವತಿಯಿಂದ ಆಯೋಜಿಸಿದ್ದ ದಿವ್ಯಾಂಗರ ಮಹೋತ್ಸವ ಕಾರ್ಯಕ್ರಮವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಿದರು. ಅವರು ಈ ಸಂದರ್ಭ ತಮ್ಮ ಆಶೀರ್ವಚನದಲ್ಲಿ, ದಿವ್ಯಾಂಗ ವ್ಯಕ್ತಿಗಳು  ಎಂದೂ ಕೂಡ ಸಮಾಜಕ್ಕೆ ಹೊರೆಯಲ್ಲ. ಅವರಲ್ಲಿ ಕೂಡ ಉತ್ತಮ ಪ್ರತಿಭೆಗಳಿದ್ದು, ಅದಕ್ಕೆ ಸೂಕ್ತ ಪ್ರೋತ್ಸಾಹ ಲಭಿಸಿದಾಗ ಅಂತಹ ವ್ಯಕ್ತಿಗಳು ಅತ್ಯುತ್ತಮವಾದ ಸಾಧನೆ […]