Tag: kalaburgi

ಅಪರಾಧ

ಕಲಬುರ್ಗಿಯಲ್ಲಿ ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ 6 ಜನರು ದುರ್ಮರಣ (Kalaburgi Road Accident Six Death)

ಕಲಬುರ್ಗಿಯಲ್ಲಿ ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ 6 ಜನರು ದುರ್ಮರಣ (Kalaburgi) ಕಲಬುರಗಿ: ಟಂಟಂ ಹಾಗೂ ಟ್ಯಾಂಕರ್ ಮಧ್ಯೆ ಡಿಕ್ಕಿಯಾಗಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಘಟನೆಯಲ್ಲಿ ನಜ್ಜಿನ್ ಬೇಗಂ(28), ಬೀಬಿ ಫಾತಿಮಾ (12), ಅಬೂಬಕ್ಕರ್ (4), ಬೀಬಿ ಮರಿಯಮ್ ( 3 ತಿಂಗಳ ಮಗು), ಹಮ್ಮದ್ ಪಾಷಾ (20), […]

ರಾಜಕೀಯ

 ಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ  ಕಲಬುರಗಿ, ಸೆಪ್ಟೆಂಬರ್ 17: ಕಾವೇರಿ ನೀರು ವಿಚಾರವಾಗಿ  ಯಡಿಯೂರಪ್ಪನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ನೀರು ಬಿಡಲು ನಮ್ಮ ಬಳಿ ನೀರಿಲ್ಲ. ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ. ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ […]

ರಾಜಕೀಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರ್ಗಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಸಿಎಂ ಚಾಲನೆ  ಕಲ್ಬುರ್ಗಿ , ಆಗಸ್ಟ್ 5 : ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.  ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. […]

eMedia Kannada  @2025. All Rights Reserved.