Tag: KALATTURU SRI MAHALINGESHWARA TEMPLE

ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ (Satyanarayan Puja Program by Sri Kshetra Dharmasthala Village Development Scheme)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮ (Kalatturu) ಕಳತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಚ್ಚಿಲ ವಲಯದ ವತಿಯಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿತು.   ಪೂಜಾ ವಿಧಿ ವಿಧಾನಗಳನ್ನು ದೇವಸ್ಥಾನದ ಅರ್ಚಕ ರಂಗನಾಥ ಭಟ್ ನೆರವೇರಿಸಿದರು.   ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪ್ರವೀಣ್ ಕುಮಾರ್‌ ಗುರ್ಮೆ ಉದ್ಘಾಟಿಸಿದರು. ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಧಾರ್ಮಿಕ ವಿವಿಧ ಕಾರ್ಯಕ್ರಮಗಳನ್ನು […]

eMedia Kannada  @2025. All Rights Reserved.