Tag: kalatturu udaya thanthri

ಧಾರ್ಮಿಕ

 ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ(Brahmakalashabhishekam at Karandadi Sri Vishnumurthy Brahmalingeshwara Temple)

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ (Kaup) ಕಾಪು: 4.5 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಕಾಪು ಬಳಿಯ ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಸಹಸ್ರ ಪರಿ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಗುರುವಾರ ನೆರವೇರಿಸಲಾಯಿತು.  ದೇವಳದ ಪ್ರಧಾನ ತಂತ್ರಿಗಳಾದ ಕಳತ್ತೂರು ಉದಯ ತಂತ್ರಿಗಳ ನೇತೃತ್ವದಲ್ಲಿ, ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಮಂಜಿತ್ತಾಯರವರ ಸಹಭಾಗಿತ್ವದಲ್ಲಿ ಬ್ರಹ್ಮಕಲಶ ಮಹೋತ್ಸವ ಧಾರ್ಮಿಕ ವಿಧಿಗಳು ಸಂಪನ್ನಗೊಂಡವು. ಉತ್ಸವ ಬಲಿ, ಶ್ರೀ ಬ್ರಹಲಿಂಗೇಶ್ವರ, ನಾಗದೇವರಿಗೆ ಪೂಜೆ, ಪಲ್ಲಪೂಜೆ ನಡೆಯಿತು. […]

ಧಾರ್ಮಿಕ

ಕರಂದಾಡಿ ಶ್ರೀವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ: ಆಲಯ ಸಮರ್ಪಣೆ, ಪುನರ್‌ಪ್ರತಿಷ್ಠೆ (Karandadi Sri Vishnumurthy Brahmalingeshwar Temple: Temple Dedication, Reconsecration)

ಕರಂದಾಡಿ ಶ್ರೀವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ: ಆಲಯ ಸಮರ್ಪಣೆ, ಪುನರ್‌ಪ್ರತಿಷ್ಠೆ (Kaup) ಕಾಪು: ಮಜೂರು ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಆಲಯ ಸಮರ್ಪಣೆ ಹಾಗೂ ಶ್ರೀ ವಿಷ್ಣುಮೂರ್ತಿ ದೇವರ ಬಿಂಬ ಪುನರ್ ಪ್ರತಿಷ್ಠೆ ಸೋಮವಾರ ನೆರವೇರಿತು. ದೇವಸ್ಥಾನದ ಪ್ರಧಾನ, ತಂತ್ರಿ ವೇದಮೂರ್ತಿ ಕಳತ್ತೂರು ಉದಯ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಮಂಜಿತ್ತಾಯ ಮತ್ತು ಅರ್ಚಕ ವೃಂದದ ಸಹಭಾಗಿತ್ವದಲ್ಲಿ ಪ್ರತಿಷ್ಠಾ ವಿಧಿವಿಧಾನ ನೆರವೇರಿಸಲಾಯಿತು. ಶ್ರೀ ಶಿಲಾಮಯ ಆಲಯ, ಸುತ್ತುಪೌಳಿ, ಪಾಕಶಾಲೆ ಸಮರ್ಪಣೆ, ಶಿಲಾಮಯ ಗರ್ಭಗುಡಿಯಲ್ಲಿ […]

eMedia Kannada  @2025. All Rights Reserved.