# Tags

ಕುಂದಾಪುರ : ಟಿಪ್ಪರ್ ಡಿಕ್ಕಿ – ಬಿಎಸ್ಸಿ ವಿದ್ಯಾರ್ಥಿ ಮೃತ್ಯು (Kundapura :Tipper collision -BSC Student dies)

ಕುಂದಾಪುರ : ಟಿಪ್ಪರ್ ಡಿಕ್ಕಿ – ಬಿಎಸ್ಸಿ ವಿದ್ಯಾರ್ಥಿ ಮೃತ್ಯು  (Kundapura) ಕುಂದಾಪುರ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಫುಟ್ಪಾತಿನಲ್ಲಿ ನಡೆದು ಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಮಂಗಳವಾರ ಘಟಿಸಿದೆ.  ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ […]