Tag: kaljiga kannada film

ಮನೋರಂಜನೆ

“ಕಲ್ಜಿಗ” ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ : ಸಿನೆಮಾ ತಂಡ.

“ಕಲ್ಜಿಗ” ಸಿನಿಮಾ ನೋಡಿ ಆಮೇಲೆ ಮಾತಾಡಿ!*ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ**ಸಿನಿಮಾ ವಿರೋಧಿಸುವವರಿಗೆ ಚಿತ್ರತಂಡ ಮನವಿ* ಮಂಗಳೂರು: ದಕ್ಷಿಣ ಕನ್ನಡ ಉಡುಪಿಯಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಹೊರಗಿನಿಂದ ಒಂದಷ್ಟು ಭಿನ್ನ ಅಭಿಪ್ರಾಯ ಬರುತ್ತಿದೆ ಆದರೆ ನಮಗೆ ಜನರ ಅಭಿಪ್ರಾಯ ಮುಖ್ಯ. ನಮಗೆ ಒಂದು ಉತ್ತಮ   ಸಿನಿಮಾ ಮಾಡುವ ಹಂಬಲ ಇತ್ತು ಅದು ನೆರವೇರಿದೆ ಇನ್ನೂ ಹಲವರು ಸಿನಿಮಾ ನೋಡಿಲ್ಲ ಅವರೆಲ್ಲರೂ ಸಿನಿಮಾ ನೋಡಬೇಕು ಎಂದು ಕಲ್ಜಿಗ ಸಿನಿಮಾ ನಿರ್ದೇಶಕ ಸುಮನ್ […]

ಮನೋರಂಜನೆ

 ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ರಾಜ್ಯಾದ್ಯಂತ ಬಿಡುಗಡೆ  (Kaljiga Movie released across the State)

ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ರಾಜ್ಯಾದ್ಯಂತ ಬಿಡುಗಡೆ   (Mangaluru) ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್‌ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್‌ನಲ್ಲಿ ತೆರೆಕಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.  ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಕಲ್ಜಿಗ ಸಿನಿಮಾ ಕುರಿತು ಟೀಕೆ ಟಿಪ್ಪಣಿ ಬರುತ್ತಿದೆ. ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ. ಸಿನಿಮಾ ನೋಡಿದವರು ನಮ್ಮ ತುಳುನಾಡಿನ […]

ಮನೋರಂಜನೆ

 ಮಂಗಳೂರು: “ಕಲ್ಜಿಗ’ ಚಿತ್ರದ ಟ್ರೇಲರ್ ಬಿಡುಗಡೆ (Mangaluru; “kaljiga” Trialer released)

ಮಂಗಳೂರು: “ಕಲ್ಜಿಗ’ ಚಿತ್ರದ ಟ್ರೇಲರ್ ಬಿಡುಗಡೆ   ಸೆ.13 ರಂದು ಸಿನಿಮಾ ತೆರೆಗೆ (Mangaluru) ಮಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ ́ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟ್ರೇಲರ್  ಭಾರತ್ ಮಾಲ್ ನ ಭಾರತ್ ಸಿನಿಮಾಸ್‌ನಲ್ಲಿ    ಅನಾವಣಗೊಂಡಿದೆ. ಚಿತ್ರತಂಡ, ನಾನಾ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಕಲ್ಜಿಗದ ಟ್ರೇಲರ್  ಬಿಡುಗಡೆಗೊಂಡಿದೆ.     ಹಿಮಾನಿ […]

eMedia Kannada  @2025. All Rights Reserved.