Tag: kalmadi

ಕರಾವಳಿ

ಕಲ್ಮಾಡಿ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ

ಕಲ್ಮಾಡಿ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಉಡುಪಿ; ಸ್ಟೆಲ್ಲಾ ಮಾರಿಸ್ ಚರ್ಚ್ ಕಲ್ಮಾಡಿ ಇಲ್ಲಿಯ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆಯು ಆದಿ ಉಡುಪಿಯಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಪುಣ್ಯಕ್ಷೇತ್ರದ ರೆಕ್ಟರ್ ಆದ ವಂದನೀಯ ಬ್ಯಾಪ್ಟಿಸ್ಟ್ ಮಿನೇಜಸ್ ರವರು ಧರ್ಮಾಧ್ಯಕ್ಷರಿಗೆ ಹಾಗೂ ನೆರೆದ ಭಕ್ತಾದಿಗಳಿಗೆ ಸ್ವಾಗತ ಕೋರಿದರು. ಮಿಲಾಗ್ರಿಸ್ ಚರ್ಚಿ ಕಲ್ಯಾಣ್‌ ಪುರ ಇಲ್ಲಿನ ಸಹ ಗುರುಗಳಾದ ವಂದನೀಯ ಜೋಯ್ ಅಂದ್ರಾದೆ ಅವರು ದೇವರ ವಾಚನವನ್ನು ಓದಿ ಸಂದೇಶ ನೀಡಿದರು. […]

eMedia Kannada  @2025. All Rights Reserved.