ಧಾರ್ಮಿಕ
ಕಾಪು ಶ್ರೀ ಹೊಸ ಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Kaup Sri New Marigudi: Sharannavaratri Mahotsava invitation card released)
ಕಾಪು ಶ್ರೀ ಹೊಸ ಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ. 22 ರಿಂದ ಅ. 2ರ ವರೆಗೆ 11 ದಿನಗಳ ಕಾಲ ಶರನ್ನವರಾತ್ರಿ ಆಚರಣೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸೆಪ್ಟೆಂಬರ್ 22 ರಿಂದ ಮೊದಲ್ಗೊಂಡು ಅಕ್ಟೋಬರ್ 2ರ ವರೆಗೆ 11 ದಿನಗಳ ಪರ್ಯಂತ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವ ಮತ್ತು ವಿಜಯ ದಶಮಿಯವರೆಗೆ ಪ್ರತಿನಿತ್ಯ ನಡೆಯುವ ವಿಶೇಷ ಪೂಜೆಯ ವಿವರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಕಾಲಾವಧಿ ಹೂವಿನ ಪೂಜೆಯ […]

