ರಾಜಕೀಯ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರ್ಗಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಸಿಎಂ ಚಾಲನೆ ಕಲ್ಬುರ್ಗಿ , ಆಗಸ್ಟ್ 5 : ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. […]

