ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu: MP Tejaswee Surya and his wife visit Sri Durgaparameshwari temple)
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ನವ ದಂಪತಿಗಳಿಗೆ ದೇವಳ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿದರು. ನಂತರ ತೇಜಸ್ವೀ ಸೂರ್ಯ ದಂಪತಿ ಸಮೇತ ಕುಟುಂಬವರ್ಗದವರು ಅನ್ನಪ್ರಸಾದ ಸ್ವೀಕರಿಸಿದರು. ನವ ದಂಪತಿಗಳು ಮೂಲ ಕುದುರುಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸನತ್ […]


