Tag: kamblakatta radhakrishna upadhyaya

ಧಾರ್ಮಿಕ

ಪಡುಬಿದ್ರಿ ದೇಗುಲದ ವಾರ್ಷಿಕ ರಥೋತ್ಸವ ಸಂಪನ್ನ (Padubidri temple’s annual chariot festival completes)

(ಚಿತ್ರ ಕೃಪೆ : ರವಿ ಡಿಜಿಟಲ್ಸ್‌, ಪಡುಬಿದ್ರಿ)  ಪಡುಬಿದ್ರಿ ದೇಗುಲದ ವಾರ್ಷಿಕ ರಥೋತ್ಸವ ಸಂಪನ್ನ ಪುರಾಣಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ (Padubidri) ಪಡುಬಿದ್ರಿ: ಪುರಾಣಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಶ್ರೀ ದೇವರ ರಥಾರೋಹಣ ನೆರವೇರಿತು.  ಶ್ರೀ ಕ್ಷೇತ್ರದ ತಂತ್ರಿ ವೇದಮೂರ್ತಿ ಕಂಬ್ಳೆಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ನೇತೃತ್ವದಲ್ಲಿ ಪೂಜಾ ವಿದಿ ವಿಧಾನ ಸಂಪನ್ನಗೊಂಡಿತು.    ಶ್ರೀ ದೇವರಿಗೆ ಉತ್ಸವ ಕಾಲದ ವಿಶೇಷ ಪೂಜಾದಿಗಳು, ನಿತ್ಯ ಬಲಿ, […]

ಧಾರ್ಮಿಕ

ಪಡುಬಿದ್ರಿ ಶ್ರೀ ದೇಗುಲ: ಶ್ರೀ ಮಹಾಗಣಪತಿ ದೇವರ ಬಿಂಬ ಪ್ರತಿಷ್ಠೆ ಸಂಪನ್ನ (Padubidri Sri Temple: The idol of Lord Mahaganapati is auspicious.)

ಪಡುಬಿದ್ರಿ ಶ್ರೀ ದೇಗುಲ: ಶ್ರೀ ಮಹಾಗಣಪತಿ ದೇವರ ಬಿಂಬ ಪ್ರತಿಷ್ಠೆ ಸಂಪನ್ನ ಮೇ. 2 ಮತ್ತು 3 ರಂದು ಬ್ರಹ್ಮಕುಂಭಾಭಿಷೇಕ ನೆರವೇರಲಿದೆ (ಚಿತ್ರ ಕೃಪೆ : ರವಿ ಡಿಜಿಟಲ್ಸ್‌, ಪಡುಬಿದ್ರಿ)   (Padubidri) ಪಡುಬಿದ್ರಿ: ಸಂಪೂರ್ಣ ಪುನರ್ ನಿರ್ಮಾಣಗೊಂಡ ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ವೃಷಭಲಗ್ನ ಸುಮುಹೂರ್ತದಲ್ಲಿ ಶ್ರೀ ಮಹಾಗಣಪತಿ ದೇವರ ಬಿಂಬ ಪ್ರತಿಷ್ಠೆ ಸಂಪನ್ನಗೊಂಡಿತು.  ಮೇ. 2 ಮತ್ತು 3 ರಂದು ಬ್ರಹ್ಮಕುಂಭಾಭಿಷೇಕ ನೆರವೇರಲಿದೆ   ದೇವಸ್ಥಾನದ ತಂತ್ರಿಗಳಾದ […]

ಧಾರ್ಮಿಕ

ಎ. 23ರಿಂದ ಮೇ 14: ಪಡುಬಿದ್ರಿ ದೇಗುಲದ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ (A. 23 to May 14: Reconsecration of Padubidri Temple, Brahmakalashabhisheka)

ಎ.23ರಿಂದ ಮೇ 14: ಪಡುಬಿದ್ರಿ ದೇಗುಲದ  ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ    ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಪ್ರಕಾಶ್‌ ಶೆಟ್ಟಿಯವರಿಂದ ಪತ್ರಿಕಾಗೋಷ್ಠಿ (ಚಿತ್ರ ಕೃಪೆ: ರವಿ ಡಿಜಿಟಲ್ಸ್‌, ಪಡುಬಿದ್ರಿ) (Padubidri) ಪಡುಬಿದ್ರಿ: ಸರ್ವ ಸುಸಜ್ಜಿತವಾಗಿ ಪುನರ್‌ನಿರ್ಮಾಣಗೊಂಡ ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 23 ಗುರುವಾರದಿಂದ ಮೇ 14 ಗುರುವಾರದವರೆಗೆ ಶ್ರೀ ಮಹಾಲಿಂಗೇಶ್ವರ ಹಾಗೂ ಶ್ರೀ ಮಹಾಗಣಪತಿ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ಮಹಾರಥೋತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ  ಕೊಡವೂರು ಕಂಬ್ಳಕಟ್ಟ […]

ಧಾರ್ಮಿಕ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Re-consecration of Padubidri Sri Mahalingeshwara Maha Ganapati Temple and release of invitation letter for Brahma Kalashotsava)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಕೆ. ಪ್ರಕಾಶ್ ಶೆಟ್ಟಿ. (Padubidri) ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ  ಆಮಂತ್ರಣ ಪತ್ರಿಕೆ ಶನಿವಾರ ಬೆಳಿಗ್ಗೆ  ಬಾಲಾಲಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಮಂಭಾಗ ನೆರವೇರಿತು.   ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಎ. 15 ಕ್ಕೆ […]

ಧಾರ್ಮಿಕ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ‌ಚಪ್ಪರ ಮುಹೂರ್ತ (Padubidri Sri Mahalingeshwar Mahaganapati Temple Chappara Muhurta)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಚಪ್ಪರ ಮುಹೂರ್ತ ಎ.23 ರಿಂದ ಮೇ. 5 ರವರೆಗೆ 12 ದಿನಗಳ ಕಾಲ ನಡೆಯಲಿರುವ ಬ್ರಹ್ಮಕಲಶೋತ್ಸವ (Padubidri) ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಗುರುವಾರ ಬೆಳಿಗ್ಗೆ ಚಪ್ಪರ ಮಹೂರ್ತ ನೆರವೇರಿತು.   ದೇವಸ್ಥಾನದ ತಂತ್ರಿಗಳಾದ ವೇದಮೂರ್ತಿ ಕೊಡವೂರು ಕಂಬಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯರವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಸಂಪನ್ನಗೊಂಡಿತು.     ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ […]

ಧಾರ್ಮಿಕ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ನೂತನ ಧ್ವಜಸ್ತಂಭದ ತೈಲಾಧಿವಾಸ ಪ್ರಕ್ರಿಯೆಗೆ ಚಾಲನೆ(Padubidri Shree Mahalingeshwar Temple: Inauguration process of the new flag pillar started)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ನೂತನ ಧ್ವಜಸ್ತಂಭದ ತೈಲಾಧಿವಾಸ ಪ್ರಕ್ರಿಯೆಗೆ ಚಾಲನೆ  ಮುಂದಿನ ಭಾನುವಾರ (ಡಿ.14)ರಂದು ಭಕ್ತಾದಿಗಳಿಗೆ ತೈಲ ಸಮರ್ಪಣೆಗೆ ಅವಕಾಶ ಕಲ್ಪಿಸಲಾಗಿದೆ ಚಿತ್ರ ಕೃಪೆ: ರವಿ ಡಿಜಿಟಲ್ಸ್‌, ಪಡುಬಿದ್ರಿ.     (Padubidri) ಪಡುಬಿದ್ರಿ, ಡಿ. 12: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪುನರ್‌ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿದ್ದು ಶುಕ್ರವಾರ ಶ್ರೀ ದೇಗುಲದ ಅನುವಂಶೀಯ  ತಂತ್ರಿಗಳಾದ ಕಂಬ್ಳಕಟ್ಟ ವೇದಮೂರ್ತಿ ಶ್ರೀ ರಾಧಾಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ನೂತನ ಧ್ವಜಸ್ತಂಭ ನಿರ್ಮಾಣಕ್ಕಾಗಿ ತೈಲ ಅಭಿಷೇಕವನ್ನು ನೆರವೇರಿಸುವ […]

ಧಾರ್ಮಿಕ

ಪಡುಬಿದ್ರಿ ದೇಗುಲ: ಗರ್ಭಗುಡಿ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕೆ ವಿದ್ಯುಕ್ತ ಚಾಲನೆ (Padubidri Temple: Sanctum sanctorum roof construction work officially launched

ಪಡುಬಿದ್ರಿ ದೇಗುಲ: ಗರ್ಭಗುಡಿ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ಅಸ್ತ್ರಯಾಗ ಪುರಸ್ಸರ, ಶುದ್ಧ ಪುಣ್ಯಾಹ, ಪ್ರಾರ್ಥನೆ ನೆರವೇರಿತು. ಚಿತ್ರಕೃಪೆ : ರವಿ ಡಿಜಿಟಲ್ಸ್‌ ಪಡುಬಿದ್ರಿ (Paubidri) ಪಡುಬಿದ್ರಿ, ಅ. 16: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ಗರ್ಭಗುಡಿಯ ಮೇಲ್ಛಾವಣಿ ನಿರ್ಮಾಣ ಕಾರ್ಯಗಳಿಗೆ ಗುರುವಾರ ವಿದ್ಯುಕ್ತ ಚಾಲನೆ ನೀಡಲಾಯಿತು.    ದೇವಳದ ತಂತ್ರಿಗಳಾದ ಕಂಬ್ಳಕಟ್ಟ ವೇದಮೂರ್ತಿ ಶ್ರೀ ರಾಧಾಕೃಷ್ಣ ಉಪಾಧ್ಯಾಯ ಹಾಗೂ ಶಿವರಾಜ ಉಪಾಧ್ಯಾಯ ಅವರ ನೇತೃತ್ವದಲ್ಲಿ, ವಾಸ್ತು […]

ಧಾರ್ಮಿಕ

ಪಡುಬಿದ್ರಿ: ಜೀರ್ಣೋದ್ಧಾರ ಸಮಿತಿಯ ಸೇವಾ ಕೌಂಟರ್ ಉದ್ಘಾಟನೆ (Padubidri: Jeernoddhara  Samiti counter inaugurated)

 ಪಡುಬಿದ್ರಿ: ಜೀರ್ಣೋದ್ಧಾರ ಸಮಿತಿಯ ಸೇವಾ ಕೌಂಟರ್ ಉದ್ಘಾಟನೆ  (Padubidri) ಪಡುಬಿದ್ರಿ, ಜ. 21: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಂಕಲ್ಪಗಳಲ್ಲಿ ಶ್ರೀ ದೇವಸ್ಥಾನದ ಎಲ್ಲಾ ಭಕ್ತರೂ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜೀರ್ಣೊದ್ಧಾರ ಸಮಿತಿಯ ಸೇವಾ ಕೌಂಟರ್ ಒಂದನ್ನು ಶ್ರೀ ದೇಗುಲದ ತಂತ್ರಿವರ್ಯರಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯರವರು ಉದ್ಘಾಟಿಸಿದರು. ಹನಿಗೂಡಿದರೆ ಹಳ್ಳ ಎಂಬ ರೀತಿಯಲ್ಲಿ ದೇವಸ್ಥಾನದ ಪುನರ್ ನಿರ್ಮಾಣವೂ ಇಲ್ಲಿನ ಎಲ್ಲಾ ಭಕ್ತರಿಂದಲೇ ನಡೆಯಬೇಕು. ಹಾಗಾಗಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸಮಷ್ಟಿಯದ್ದಾಗಬೇಕು ಮತ್ತು […]

ಧಾರ್ಮಿಕ

ಅ. 23:  ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಕುರಿತು ಗ್ರಾಮ ಸಭೆ (Oct. 23 : Village meeting on renovation of Padubidri Mahalingeshwara Maha Ganapathi Temple)

ಅ. 23:  ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಕುರಿತು ಗ್ರಾಮ ಸಭೆ PHOTO CREDIT : RAVI DIDITALS PADUBIDRI.  ಪಡುಬಿದ್ರಿ, ಅ. 21: ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರದ ಪ್ರಸ್ತಾವಿತ ಕಾಮಗಾರಿಗಳು ಮತ್ತು ಪೂರ್ವಭಾವಿ ಧಾರ್ಮಿಕ ವಿಧಿಗಳು, ಸಂಕೋಚ ಹಾಗೂ ವಿಶೇಷವಾಗಿ ಧನ ಸಂಗ್ರಹಣೆಯ ಕುರಿತು ಚರ್ಚಿಸಲು ಅ. 23 ರಂದು ಸಂಜೆ 5 ಗಂಟೆಗೆ ಗ್ರಾಮ ಸಮಿತಿಯ ವಿಶೇಷ ಸಭೆಯನ್ನು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ […]

eMedia Kannada  @2025. All Rights Reserved.